பொருள் : ಸಮಾಜ ಸಂಸ್ಕೃತಿ ತಾನು ಬದುಕುತ್ತಿರುವ ಕಾಲದ ಸೂಕ್ಷ್ಮಗಳು ಎಲ್ಲವೂ ಗೊತ್ತಿರುವ ಅಥವಾ ತನ್ನ ಕಾಲದ ಎಲ್ಲಾ ಬಗೆಯ ಬದಲಾವಣೆಯ ಬಗೆಗೆ ಗಮನಹರಿಸುವ ಅಥವಾ ಪ್ರಗತಿಪರವಾಗಿ ಆಲೋಚಿಸುವ ಚಿಂತಕ
எடுத்துக்காட்டு :
ಸಮಾಜದಲ್ಲಿ ಯಾವುದೇ ವಿಪತ್ತುಗಳು ಬಂದಾಗ ಬುದ್ಧಿಜೀವಿ ಆ ವಿಷಯ ಕುರಿತು ಪ್ರತಿಕ್ರಿಯೆ ನೀಡುವುದು ಅಥವಾ ಸಮಜಾಯಿಷಿ ಕೊಡುವುದು ಅಗತ್ಯ.
ஒத்த சொற்கள் : ಬುದ್ಧಿಜೀವಿ, ಬುದ್ಧಿಜೀವಿಯಾದ, ಬುದ್ಧಿಜೀವಿಯಾದಂತ
பிற மொழிகளில் மொழிபெயர்ப்பு :
जो केवल बुद्धिबल से जीविका उपार्जन करता हो।
समाज को एक नई दिशा देने में बुद्धिजीवी व्यक्तियों का बहुत बड़ा हाथ होता है।