பொருள் : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ
எடுத்துக்காட்டு :
ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.
ஒத்த சொற்கள் : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚಿಬೀಳು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು
பிற மொழிகளில் மொழிபெயர்ப்பு :
பொருள் : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು
எடுத்துக்காட்டு :
ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.
ஒத்த சொற்கள் : ಬೆಚ್ಚಿ ಬೀಳು, ಸ್ತಂಭಿತನಾಗು, ಹೆದರು
பிற மொழிகளில் மொழிபெயர்ப்பு :