பொருள் : ಯಾವುದಾದರು ಒಳ್ಳೆಯ ವಸ್ತುವಿಗೆ ಕಡಿಮೆ ಬೆಳೆಯ ವಸ್ತುವನ್ನು ಬೆರೆಸುವ ಅವಸ್ಥೆ ಅಥವಾ ಭಾವ
எடுத்துக்காட்டு :
ಇಂದಿನ ಕಾಲದಲ್ಲಿ ಅಕ್ಕಿಗೆ ಬೆಣಚ್ಚು ಕಲ್ಲನ್ನು ಬೆರಕೆ ಮಾಡುತ್ತಿದ್ದಾರೆ.
ஒத்த சொற்கள் : ಮಿಶ್ರಣ
பிற மொழிகளில் மொழிபெயர்ப்பு :
பொருள் : ಒಂದು ಕ್ರಿಯೆಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ವಸ್ತು ಮುಂತಾದವುಗಳನ್ನು ಒಂದರಲ್ಲೆ ಮಿಶ್ರಣ ಮಾಡುವುದು
எடுத்துக்காட்டு :
ವೈದ್ಯರು ಔಷಧಿಯನ್ನು ವಿಶ್ರಣ ಮಾಡುತ್ತಿದ್ದರು.
ஒத்த சொற்கள் : ಬೆರಸಿದ್ದು, ಮಿಶ್ರಣ, ಸಂಮ್ಮಿಶ್ರಣ, ಸೇರುವಿಕೆ
பிற மொழிகளில் மொழிபெயர்ப்பு :