பொருள் : ಮುಂದಿರುವ ಹಲವಾರು ಮಾರ್ಗಗಳಲ್ಲಿ ಸೂಕ್ತವಾದುದನ್ನು ಆರಿಸಿಕೊಳ್ಳುವುದು
எடுத்துக்காட்டு :
ರೋಗಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ಬೇರೆ ದಾರಿಯಿಲ್ಲ.
பிற மொழிகளில் மொழிபெயர்ப்பு :
One of a number of things from which only one can be chosen.
What option did I have?.பொருள் : ಯಾವುದು ಒಂದಕ್ಕಿಂತ ಒಂದು ಭಿನ್ನವಾಗಿದೆಯೋ ಅಥವಾ ಬೇರೆಯಾಗಿದೆಯೋ
எடுத்துக்காட்டு :
ನೇತಾಜಿಯು ಎಲ್ಲರನ್ನೂ ಭೇಟಿಮಾಡಿವುದಕ್ಕಾಗಿ ಬೇರೆ-ಬೇರೆ ಸಮಯವನ್ನು ನಿಶ್ಚಯಿಸಿದರು.ಮೂರು ಬೇರೆ-ಬೇರೆ ಸಮಯದಲ್ಲಿ ಬೇಟಿಯಾದರು.
ஒத்த சொற்கள் : ಬೇರೆ-ಬೇರೆ, ಬೇರೆ-ಬೇರೆಯಾದ, ಬೇರೆಯಾದ, ಬೇರೆಯಾದಂತಹ, ಭಿನ್ನ-ಭಿನ್ನ, ಭಿನ್ನವಾದ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತಹ
பிற மொழிகளில் மொழிபெயர்ப்பு :
* जो एक दूसरे से भिन्न तथा अलग-अलग हो।
नेताजी ने सबसे मिलने के लिए अलग-अलग समय निर्धारित किया है।பொருள் : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ
எடுத்துக்காட்டு :
ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.
ஒத்த சொற்கள் : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ
பிற மொழிகளில் மொழிபெயர்ப்பு :
जो सदृश न हों या एक दूसरे से भिन्न हों।
यह फूल इन सबसे अलग है।பொருள் : ಇದನ್ನು ಬಿಟ್ಟು ಬೇರೆಯಾದ ಅಥವಾ ಮತ್ತೊಂದು
எடுத்துக்காட்டு :
ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಯ ಜತೆ ಅನ್ಯ ಸಮಸ್ಯೆಗಳು ಸಹಾ ಎದ್ದು ಕಾಣುತ್ತಿದೆ.
ஒத்த சொற்கள் : ಅನ್ಯ, ಇತರೆ, ಇತರೆಯಾದ, ಇತರೆಯಾದಂತ, ಇತರೆಯಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ
பிற மொழிகளில் மொழிபெயர்ப்பு :
Not the same one or ones already mentioned or implied.
Today isn't any other day.