பொருள் : ತಲೆಯ ಕೂದಲುಗಳನ್ನು ಸಮನಾಗಿ ಎಡ ಬಲಕ್ಕೆ ತಿರಿವಿಕೊಳ್ಳಲು ನೆತ್ತಿಯ ಮೇಲೆ ನೇರವಾದ ಗೀಟಿನಂತೆ ಬಾಚಿಕೊಂಡಿರುವಿಕೆ
எடுத்துக்காட்டு :
ಸೀತಳು ತಲೆ ಗೂದಲನ್ನು ಬಾಚಿಕೊಂಡು ಬೈತಲೆ ತೆಗೆದು ಜಡೆ ಹಾಕಿಕೊಂಡಳು.
பிற மொழிகளில் மொழிபெயர்ப்பு :
பொருள் : ಬಾಚಿದ ತಲೆಯನ್ನು ವಿಭಾಗಿಸುವ ಗೆರೆಯಂಥ ಭಾಗ
எடுத்துக்காட்டு :
ಮದುವೆಯಾದಂತಹ ಮಹಿಳೆಯವರು ತಮ್ಮ ಬೈತಲೆಯಲ್ಲಿ ಸಿಂಧೂರವನ್ನು ಇಟ್ಟುಕೊಳ್ಳುತ್ತಾರೆ.
பிற மொழிகளில் மொழிபெயர்ப்பு :