பொருள் : ಯಾವುದಾದರೂ ವಿಷಯದ ಜ್ಞಾನ ಅಥವಾ ಗುಣ ಇತ್ಯಾದಿಗಳ ದೊಡ್ಡ ಆಗರ
எடுத்துக்காட்டு :
ಸಂತ ಕಬೀರರು ಜ್ಞಾನದ ಭಂಡಾರವಾಗಿದ್ದರು
ஒத்த சொற்கள் : ಸಾಗರ
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಅಥವಾ ಸರಕುಗಳನ್ನು ಸಂಗ್ರಹಿಸುವ ಸ್ಥಳ ಅಥವಾ ಕೋಣೆ
எடுத்துக்காட்டு :
ಈ ಉಗ್ರಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಸಂಗ್ರಹಿಸಲಾಗಿದೆ.
ஒத்த சொற்கள் : ಉಗ್ರಾಣ, ದಾಸ್ತಾನು ಕೊಠಡಿ
பிற மொழிகளில் மொழிபெயர்ப்பு :
किसी संरचना का वह क्षेत्र जहाँ वस्तुएँ आदि संग्रह या इकट्ठी की जाती हैं।
यह गोदाम खाद्य सामग्री रखने के लिए उपयुक्त है।A depository for goods.
Storehouses were built close to the docks.பொருள் : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
எடுத்துக்காட்டு :
ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
பிற மொழிகளில் மொழிபெயர்ப்பு :
பொருள் : ಅಮೂಲ್ಯವಾದ ಯಾವುದೇ ವಸ್ತು ಅಥವಾ ಸಂಗತಿಯನ್ನು ಶೇಖರಿಸಿಡುವ ಮನೆ ಅಥವಾ ಕಟ್ಟಡ
எடுத்துக்காட்டு :
ಕಳ್ಳರು ಕೋಶಾಗಾರವನ್ನು ಕೊಳ್ಳೆ ಹೊಡೆದರು.
ஒத்த சொற்கள் : ಕೋಶಾಗಾರ
பிற மொழிகளில் மொழிபெயர்ப்பு :
A storehouse for treasures.
treasure houseபொருள் : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
எடுத்துக்காட்டு :
ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
ஒத்த சொற்கள் : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಬೊಕ್ಕಸ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
பிற மொழிகளில் மொழிபெயர்ப்பு :