பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಭದ್ರವಾದಂತಹ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಭದ್ರವಾದಂತಹ   ಗುಣವಾಚಕ

பொருள் : ಬಲಿಷ್ಟವಾಗಿರುವ ಅಥವಾ ಸುಲಭವಾಗಿ ಮುರಿಯಲು ಆಗದ

எடுத்துக்காட்டு : ಸಾಗುವಾನಿ ಮರದಿಂದ ಮಾಡಿದ ಆರಾಮಾಸನ ತುಂಬಾ ಗಟ್ಟಿಮುಟ್ಟಾಗಿದೆ.

ஒத்த சொற்கள் : ಗಟ್ಟಿಮುಟ್ಟಾದ, ಗಟ್ಟಿಮುಟ್ಟಾದಂತ, ಗಟ್ಟಿಮುಟ್ಟಾದಂತಹ, ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಬಿಲಿಷ್ಟವಾದ, ಬಿಲಿಷ್ಟವಾದಂತ, ಬಿಲಿಷ್ಟವಾದಂತಹ, ಭದ್ರವಾದ, ಭದ್ರವಾದಂತ


பிற மொழிகளில் மொழிபெயர்ப்பு :

जो दृढ़ हो या आसानी से न टूटे या तोड़ा जा सके।

सागौन की लकड़ी से बना फर्नीचर मजबूत होता है।
अजरायल, अजराल, अभंगुर, अभङ्गुर, अशिथिल, जबर, जबरजस्त, जबरदस्त, जबर्दस्त, ज़बर, ज़बरदस्त, ज़बर्दस्त, ठोस, दृढ़, पक्का, पुख़्ता, पुख्ता, मजबूत, मज़बूत, रेखता

பொருள் : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

எடுத்துக்காட்டு : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

ஒத்த சொற்கள் : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


பிற மொழிகளில் மொழிபெயர்ப்பு :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

பொருள் : ಯಾವುದೇ ಪ್ರಕಾರದ ವಿಪತ್ತಿಯ ಸಂಭಾವನೆಗಳು ಇಲ್ಲದಿರುವಂತಹ

எடுத்துக்காட்டு : ಅವನು ಸುರಕ್ಷಿತವಾದ ಜೀವನವನ್ನು ನಡೆಸುತ್ತಿದ್ದಾನೆ.

ஒத்த சொற்கள் : ಭದ್ರ, ಭದ್ರವಾದ, ಭದ್ರವಾದಂತ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


பிற மொழிகளில் மொழிபெயர்ப்பு :

जिसमें किसी प्रकार की विपत्ति की संभावना न हो।

वह निरापद जीवन जीता रहा।
निरापद

Free from danger or the risk of harm.

A safe trip.
You will be safe here.
A safe place.
A safe bet.
safe

பொருள் : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು

எடுத்துக்காட்டு : ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.

ஒத்த சொற்கள் : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


பிற மொழிகளில் மொழிபெயர்ப்பு :

जो विचलित न हो।

अविचलित व्यक्ति अपनी मंजिल आसानी से पा लेता है।
अडिग, अविचल, अविचलित, दृढ़

பொருள் : ಅನರ್ಥದ ಶಂಕೆಯು ಇಲ್ಲದಿರುವಂತಹ

எடுத்துக்காட்டு : ಸುರಕ್ಷಿತ ಭವಿಷ್ಯದ ಕಲ್ಪನೆಯನ್ನು ಮಾಡುವುದು ತುಂಬಾ ಅವಶ್ಯವಾಗಿದೆ.

ஒத்த சொற்கள் : ಭದ್ರ, ಭದ್ರವಾದ, ಭದ್ರವಾದಂತ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿತವಾದಂತ, ಸುರಕ್ಷಿತವಾದಂತಹ


பிற மொழிகளில் மொழிபெயர்ப்பு :

जिसमें अनर्थ की आशंका न हो।

निरापद भविष्य की कल्पना अवश्य की जा सकती है पर ऐसा ही हो यह ज़रूरी तो नहीं है।
निरापद

Thought to be devoid of risk.

risk-free, riskless, unhazardous