பொருள் : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
எடுத்துக்காட்டு :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
ஒத்த சொற்கள் : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಮೂದಲಿಸುವಿಕೆ, ಹೆದರಿಕೆ
பிற மொழிகளில் மொழிபெயர்ப்பு :
A severe scolding.
bawling out, castigation, chewing out, dressing down, earful, going-over, upbraidingபொருள் : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
எடுத்துக்காட்டு :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
ஒத்த சொற்கள் : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ವಿರಕ್ತಿ, ವ್ಯಥೆ, ಸಂಕಟ
பிற மொழிகளில் மொழிபெயர்ப்பு :
उदास होने की अवस्था या भाव।
उसके चेहरे पर उदासी छायी हुई थी।பொருள் : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
எடுத்துக்காட்டு :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
ஒத்த சொற்கள் : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಶಂಕೆ, ಸಂಕಟ, ಸಂದೇಹ, ಸಂಶಯ
பிற மொழிகளில் மொழிபெயர்ப்பு :
Fearful expectation or anticipation.
The student looked around the examination room with apprehension.பொருள் : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
எடுத்துக்காட்டு :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ஒத்த சொற்கள் : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
பிற மொழிகளில் மொழிபெயர்ப்பு :
An emotion experienced in anticipation of some specific pain or danger (usually accompanied by a desire to flee or fight).
fear, fearfulness, fright