பொருள் : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
எடுத்துக்காட்டு :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ஒத்த சொற்கள் : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
பிற மொழிகளில் மொழிபெயர்ப்பு :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।பொருள் : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ
எடுத்துக்காட்டு :
ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.
ஒத்த சொற்கள் : ಉತ್ಸಾಹ, ಗಟ್ಟಿಗತನ, ಗರ್ಜನೆ, ಜೋರು, ದೃಢತೆ, ಧೈರ್ಯ, ಪರಿಶ್ರಮ, ಶಕ್ತಿ
பிற மொழிகளில் மொழிபெயர்ப்பு :
Persevering determination to perform a task.
His diligence won him quick promotions.பொருள் : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
எடுத்துக்காட்டு :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
ஒத்த சொற்கள் : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
பிற மொழிகளில் மொழிபெயர்ப்பு :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.பொருள் : ಅವಶ್ಯಕ್ಕಿಂತ ಹೆಚ್ಚು ಅಥವಾ ಅತಿ ಹೆಚ್ಚಾಗಿ
எடுத்துக்காட்டு :
ಭೀಕರ ಮಳೆಯಿಂದ ಜನ-ಜೀವನ ಅಸ್ತವ್ಯಸ್ತವಾಯಿತು.
ஒத்த சொற்கள் : ಘನಘೋರ, ಭಯಾನಕ, ಭಾರಿ, ಭೀಕರ, ಭೀಷಣ
பிற மொழிகளில் மொழிபெயர்ப்பு :
Unusually great in degree or quantity or number.
Heavy taxes.பொருள் : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
எடுத்துக்காட்டு :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
ஒத்த சொற்கள் : ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಭೀಷಣವಾದಂತಹ
பிற மொழிகளில் மொழிபெயர்ப்பு :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।பொருள் : ಯಾವುದೋ ಒಂದು ಭಯದಿಂದ ಆವೃತವಾಗಿರುವುದು
எடுத்துக்காட்டு :
ಭಯಂಕರ ಬಂಗಲೆಯಲ್ಲಿ ಇರುವುದು ತುಂಬಾ ಕಷ್ಟ.
ஒத்த சொற்கள் : ಆತಂಕವಿರುವ, ಆತಂಕವಿರುವಂತ, ಆತಂಕವಿರುವಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ
பிற மொழிகளில் மொழிபெயர்ப்பு :