பொருள் : ಯಾವುದನ್ನು ಭಾಜಿಸಲಾಗುವುದಿಲ್ಲವೋ ಅಥವಾ ಭಾಗಿಸಲಾಗದಂತಹ
எடுத்துக்காட்டு :
ಶೂನ್ಯ ಒಂದು ಅವಿಭಾಜ್ಯ ಸಂಖ್ಯೆಯಾಗಿದೆ.
ஒத்த சொற்கள் : ಅವಿಭಾಜನೀಯ, ಅವಿಭಾಜನೀಯವಾದ, ಅವಿಭಾಜನೀಯವಾದಂತ, ಅವಿಭಾಜನೀಯವಾದಂತಹ, ಅವಿಭಾಜ್ಯ, ಅವಿಭಾಜ್ಯವಾದ, ಅವಿಭಾಜ್ಯವಾದಂತ, ಅವಿಭಾಜ್ಯವಾದಂತಹ, ಭಾಗಿಸಲಾಗದಂತ, ಭಾಗಿಸಲಾಗದಂತಹ, ಭಾಜಿಸಲಾಗದ, ಭಾಜಿಸಲಾಗದಂತ, ಭಾಜಿಸಲಾಗದಂತಹ
பிற மொழிகளில் மொழிபெயர்ப்பு :
Impossible of undergoing division.
An indivisible union of states.பொருள் : ವಿಭಾಗಿಸಲಾಗದ ಅಥವಾ ಭಾಗಗಳಾಗಿ ಒಡೆಯಲಾಗದ
எடுத்துக்காட்டு :
ಭಾರತವು ಒಂದು ಅಖಂಡ ದೇಶ.
ஒத்த சொற்கள் : ಅಖಂಡ, ಅಖಂಡವಾದ, ಅಖಂಡವಾದಂತ, ಅಖಂಡವಾದಂತಹ, ಅಭಾಜ್ಯ, ಅಭಾಜ್ಯವಾದ, ಅಭಾಜ್ಯವಾದಂತ, ಅಭಾಜ್ಯವಾದಂತಹ, ಅವಿಭಾಜ್ಯ, ಅವಿಭಾಜ್ಯವಾದ, ಅವಿಭಾಜ್ಯವಾದಂತ, ಅವಿಭಾಜ್ಯವಾದಂತಹ, ಭಾಗಿಸಲಾಗದಂತ, ಭಾಗಿಸಲಾಗದಂತಹ
பிற மொழிகளில் மொழிபெயர்ப்பு :
जो विभक्त न हो।
हमें भारत की अक्षुण्ण एकता को बनाए रखना होगा।Impossible of undergoing division.
An indivisible union of states.