பொருள் : ಭಿಕ್ಷೆಯನ್ನು ಬೇಡಿಕೊಂಡು ಜೀವನವನ್ನು ಮಾಡುವ ಕ್ರಿಯೆ
எடுத்துக்காட்டு :
ಅವನು ಭಿಕ್ಷೆಯನ್ನು ಬೇಡಿಕೊಂಡು ತನ್ನ ಪರಿವಾರದವರನ್ನು ಪಾಲನೆ-ಪೋಷಣೆ ಮಾಡುತ್ತಾನೆ.
ஒத்த சொற்கள் : ತಿರುಪೆ, ಭಿಕ್ಷೆ, ಭಿಕ್ಷೆಬೇಡುವುದು, ಯಾಚನೆ
பிற மொழிகளில் மொழிபெயர்ப்பு :
भीख माँगकर जीविका चलाने की क्रिया।
वह भिक्षावृत्ति द्वारा अपने परिवार का पालन-पोषण करता है।