பொருள் : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ
எடுத்துக்காட்டு :
ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.
ஒத்த சொற்கள் : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತಹ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ
பிற மொழிகளில் மொழிபெயர்ப்பு :
जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।
महिषासुर को मारने के लिए माँ काली ने भयानक रूप धारण किया।Causing fear or dread or terror.
The awful war.பொருள் : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ
எடுத்துக்காட்டு :
ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.
ஒத்த சொற்கள் : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು
எடுத்துக்காட்டு :
ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.
ஒத்த சொற்கள் : ಭಯಂಕರ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತಹ
பிற மொழிகளில் மொழிபெயர்ப்பு :
जो बहुत बढ़ गया हो और सहज में अच्छा न हो सकता हो।
दवा न कराने के कारण उसका रोग अब दारुण हो गया है।