பொருள் : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ
எடுத்துக்காட்டு :
ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.
ஒத்த சொற்கள் : ಡಕ್ಕೆ, ಡಮರುಗ, ನಗಾರಿ
பிற மொழிகளில் மொழிபெயர்ப்பு :
राजाओं की सवारी के आगे बजनेवाला डंका।
पुराने समय में राजा की सवारी के आगे उनके सेवक गण निशान बजाते हुए चलते थे।பொருள் : ಯುದ್ಧ ಸಮಯದಲ್ಲಿ ನುಡಿಸುತ್ತಿದ್ದ ಒಂದು ಪ್ರಕಾರದ ವಾದ್ಯ
எடுத்துக்காட்டு :
ಹಿಂದಿನ ಕಾಲದಲ್ಲಿ ಯುದ್ಧ ಪ್ರಾರಂಭಿಸುವ ಮುನ್ನ ಸೈನಿಕರು ರಣಭೇರಿಯನ್ನು ಬಡಿಯುತ್ತಿದ್ದರು.
ஒத்த சொற்கள் : ಕೊಂಬು ಕಹಳೆ, ಯುದ್ಧಬೇರಿ, ರಣಕಹಳೆ, ರಣದುಂದುಭಿ, ರಣಭೇರಿ
பிற மொழிகளில் மொழிபெயர்ப்பு :
युद्ध के समय बजाया जानेवाला एक प्रकार का वाद्य।
प्राचीन काल में युद्ध शुरू होने से पहले कुछ सैनिक रणभेरी बजाते थे।பொருள் : ಒಂದು ಪ್ರಕಾರ ದೊಡ್ಡ ವಾದ್ಯದ ಮೇಲ್ಭಾಗವನ್ನು ಚರ್ಮದಿಂದ ಸುತ್ತಿ ಮಾಡಿರುವರು
எடுத்துக்காட்டு :
ಅವನು ಡೋಲನ್ನು ಬಡಿಯುತ್ತಿದ್ದಾನೆ.
ஒத்த சொற்கள் : ಡೋಲು
பிற மொழிகளில் மொழிபெயர்ப்பு :
A musical percussion instrument. Usually consists of a hollow cylinder with a membrane stretched across each end.
drum, membranophone, tympanபொருள் : ಚಿಕ್ಕ ಡೋಲು
எடுத்துக்காட்டு :
ಮದುವೆಯ ಸಮಯದಲ್ಲಿ ಹೆಣ್ಣಿನ ಕಡೆಯವರು ಚಿಕ್ಕ ಡೋಲನ್ನು ನಡುಸಿಕೊಂಡು ಮಂಗಳಕರವಾದ ಹಾಡು ಹಾಡುತ್ತಾ ಬರುವರು.
ஒத்த சொற்கள் : ಚಿಕ್ಕ ದೋಲು
பிற மொழிகளில் மொழிபெயர்ப்பு :
A musical percussion instrument. Usually consists of a hollow cylinder with a membrane stretched across each end.
drum, membranophone, tympan