பொருள் : ದಿನದಲ್ಲಿ ಪ್ರಾಯಶಃ ಎರಡು ಬಾರಿ ನಿಗಧಿತ ಸಮಯದಲ್ಲಿ ಸಂಪೂರ್ಣವಾದ ಆಹಾರ ಸೇವಿಸುವುದು
எடுத்துக்காட்டு :
ನನ್ನ ತಾಯಿ ಭೋಜನವನ್ನು ತಯಾರಿಸಿ ತಂದೆಯನ್ನು ಕಾಯುತ್ತಿದ್ದಾಳೆ. ಠಾಕೂರ್ ಅವರು ನೈವೇದ್ಯದ ನಂತರ ಊಟವನ್ನು ಮಾಡುತ್ತಾರೆ. ಅಡಿಗೆ ತಯಾರಾಗಿದೆ.
ஒத்த சொற்கள் : ಆಹಾರ, ಊಟ, ತಿನ್ನುವ ಪದಾರ್ಥ
பிற மொழிகளில் மொழிபெயர்ப்பு :
பொருள் : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
எடுத்துக்காட்டு :
ಇಂದು ರಾಮನ ಔತಣ ಕೂಟವಿದೆ.
ஒத்த சொற்கள் : ಆಮಂತ್ರಣ, ಔತಣ, ಕೂಡಿ ಊಟ ಮಾಡುವಿಕೆ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
பிற மொழிகளில் மொழிபெயர்ப்பு :