பொருள் : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು
எடுத்துக்காட்டு :
ಅವಳದು ಸುಂದರವಾದ ಮೈಕಟ್ಟು.
ஒத்த சொற்கள் : ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
பிற மொழிகளில் மொழிபெயர்ப்பு :
பொருள் : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ
எடுத்துக்காட்டு :
ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.
ஒத்த சொற்கள் : ಮನೋಹರವಾದಂತ, ಮನೋಹರವಾದಂತಹ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
பிற மொழிகளில் மொழிபெயர்ப்பு :