பொருள் : ದೇಹಜೀವ ಬೇಡವಾದ ಕಶ್ಮಲಗಳನ್ನು ಗುದ್ಧದ್ವಾರದಿಂದ ಹೊರಹಾಗುತ್ತದೆ
எடுத்துக்காட்டு :
ಹಂದಿ ಮಲವನ್ನು ಸಹ ತಿನ್ನುತ್ತದೆ.
ஒத்த சொற்கள் : ಕಕ್ಕಸು
பிற மொழிகளில் மொழிபெயர்ப்பு :
Solid excretory product evacuated from the bowels.
bm, dejection, faecal matter, faeces, fecal matter, feces, ordure, stoolபொருள் : ದೊಡ್ಡ ಕರುಳಿನ ಕೆಳಭಾಗದಲ್ಲಿ ಮಲ ದ್ವರದ ಮೂಲದ ಮಲ ಕೆಳಗೆ ಬೀಳುವುದು
எடுத்துக்காட்டு :
ಸಂಶೋಧಕ ಪ್ರಯೋಗಾಲಯದಲ್ಲಿ ಮೊಲದ ಮಲವನ್ನು ಪರೀಕ್ಷೇ ಮಾಡುತ್ತಿದ್ದಾನೆ.
ஒத்த சொற்கள் : ಕಕ್ಕಸ್ಸು, ಗಲೀಜು, ಹೇಳು, ಹೊಲಸು
பிற மொழிகளில் மொழிபெயர்ப்பு :
The terminal section of the alimentary canal. From the sigmoid flexure to the anus.
rectumபொருள் : ಕಕ್ಕಸು ಅಥವಾ ಮಲವಿಸರ್ಜನೆ ಮಾಡುವ ಕ್ರಿಯೆ
எடுத்துக்காட்டு :
ಹಳ್ಳಿಯಲ್ಲಿ ಹೆಚ್ಚು ಜನ ಮಲವಿಸರ್ಜನೆ ಮಾಡುಲು ತೆರೆದ ಸ್ಥಳಕ್ಕೆ ಹೋಗುವರು
ஒத்த சொற்கள் : ಕಕ್ಕಸಿಗೆ ಹೋಗುವುದು, ಕಕ್ಕಸು, ನಿತ್ಯ ಕರ್ಮ, ಮಲ ವಿಸರ್ಜನೆ
பிற மொழிகளில் மொழிபெயர்ப்பு :
பொருள் : ಶರೀರದಿಂದ ಹೊರಬರುವ ಕೊಳಕು ಅಥವಾ ಹೊಲಸು
எடுத்துக்காட்டு :
ಮನುಸ್ಮೈತಿಯ ಅನುಸಾರವಾಗಿ ಶರೀರದಲ್ಲಿ ಹನ್ನಡೆ ತರಹ ಹೊಲಸು ತುಂಬಿರುವುದು ಅದರಲ್ಲಿ ವಸಾ, ಶುಕ್ರ, ರಕ್ತ, ಮೂಳೆಯೊಳಗಿನ ಕೊಬ್ಬಿನಾಂಶ, ಮೂತ್ರ, ಕಕ್ಕಸ್ಸು, ಕಿವಿಯೊಳಗಿನ ಕೊಳಕು, ಉಗುರು, ಶ್ಲೇಷ್ಮ, ಅಥವಾ ಕಫ, ಕಣ್ಣೀರು, ಬೆವರು ಮತ್ತು ಶರೀರದ ಮೇಲೆ ತುಂಬಿಕೊಂಡಿರುವ ಕೊಳಕು.
பிற மொழிகளில் மொழிபெயர்ப்பு :
Waste matter (as urine or sweat but especially feces) discharged from the body.
body waste, excrement, excreta, excretion, excretory product