பொருள் : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ
எடுத்துக்காட்டு :
ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.
ஒத்த சொற்கள் : ಧೀಮಂತ, ಮಹಾನುಭಾವ, ಮಹಾವ್ಯಕ್ತಿ, ಮಹಾಶಯ
பிற மொழிகளில் மொழிபெயர்ப்பு :
A man of refinement.
gentlemanபொருள் : ಬಹಳ ಶ್ರೇಷ್ಠವಾದ ವಿಚಾರಗಳನ್ನು ಹೊಂದಿರುವ ವ್ಯಕ್ತಿ
எடுத்துக்காட்டு :
ಗಾಂಧೀಜಿಯವರು ಒಬ್ಬ ಮಹಾತ್ಮರಾಗಿದ್ದರು
பிற மொழிகளில் மொழிபெயர்ப்பு :
பொருள் : ಸನ್ಯಾಸತ್ವವನ್ನು ಸ್ವೀಕಿರಸಿರುವ ವ್ಯಕ್ತಿ
எடுத்துக்காட்டு :
ಸಂನ್ಯಾಸಿ ತನ್ನ ತಪ್ಪಸಿನ ಶಕ್ತಿಯಿಂದ ಹಾವನ್ನು ಗಾಯ ಗೊಳಿಸಿದ.
ஒத்த சொற்கள் : ಯತಿ, ಯೋಗ ಪುರುಷ, ಸಂನ್ಯಾಸಿ, ಸಿದ್ಧಪುರುಷ
பிற மொழிகளில் மொழிபெயர்ப்பு :