பொருள் : ಒಬ್ಬರಿಗೊಬ್ಬರು ಸಂವಾಹನಕ್ಕಾಗಿ ಪರಸ್ಪರ ಮಾತುಗಳನ್ನು ವಿನಿಮಯ ಮಾಡಿಕೊಳ್ಳುವಿಕೆ
எடுத்துக்காட்டு :
ಅವರ ಮನೆಯಲ್ಲಿ ಅವನ ಮದುವೆ ಮಾತುಕತೆ ನಡೆಯಿತು.
ஒத்த சொற்கள் : ಸಂಭಾಷಣೆ, ಸಲ್ಲಾಪ
பிற மொழிகளில் மொழிபெயர்ப்பு :
आपस में बात करने या बोलने की क्रिया।
वे लोग देश की आर्थिक स्थिति पर बातचीत कर रहे थे।The use of speech for informal exchange of views or ideas or information etc..
conversationபொருள் : ಲೋಕದಲ್ಲಿ ಪ್ರಚಲಿತವಾದ ಸುದ್ಧಿಗೆ ಸ್ಪಷ್ಟವಾದ ಆಧಾರವಿರುವುದಿಲ್ಲ
எடுத்துக்காட்டு :
ಕೆಲವು ಸಲ ಲೋಕವಾರ್ತೆಯು ಜನರ ಮನಸ್ಸಿನಲ್ಲಿ ಭ್ರಮೆಯನ್ನುಂಟುಮಾಡುತ್ತದೆ.
ஒத்த சொற்கள் : ಜಗತ್ತಿನ ಧ್ವನಿ, ದಂತಕತೆ, ಪ್ರಪಂಚ ಧ್ವನಿ, ಮಾತಾಡುವಿಕೆ, ಲೋಕ ಧ್ವನಿ, ಲೋಕವಾರ್ತೆ, ಲೋಕಾರೂಢಿ, ವದಂತಿ, ವ್ಯಕ್ತಮಾಡುವಿಕೆ, ಹರಟೆ
பிற மொழிகளில் மொழிபெயர்ப்பு :
பொருள் : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
எடுத்துக்காட்டு :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
ஒத்த சொற்கள் : ಘಟನೆ, ಪ್ರಸಂಗ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
பிற மொழிகளில் மொழிபெயர்ப்பு :
Information reported in a newspaper or news magazine.
The news of my death was greatly exaggerated.