பொருள் : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
எடுத்துக்காட்டு :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
ஒத்த சொற்கள் : ಅಂತ್ಯ, ಇತಿ, ಸಮಾಪ್ತಿ, ಸಮಾರೋಪ
பிற மொழிகளில் மொழிபெயர்ப்பு :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।பொருள் : ಯಾವುದೇ ಕಾರ್ಯದ ಕೊನೆಯ ಹಂತ
எடுத்துக்காட்டு :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
ஒத்த சொற்கள் : ಕೊನೆಗೊಳ್ಳು, ಸಮಾಪ್ತಿ, ಸಮಾರೋಪ
பிற மொழிகளில் மொழிபெயர்ப்பு :
பொருள் : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
எடுத்துக்காட்டு :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
ஒத்த சொற்கள் : ಅಂತ್ಯ, ಪೂರ, ಪೂರ್ಣ, ಸಂಪೂರ್ಣ, ಸಮಾಪ್ತಿ
பிற மொழிகளில் மொழிபெயர்ப்பு :
Having finished or arrived at completion.
Certain to make history before he's done.பொருள் : ಯಾವುದು ಸಮಾಪ್ತಿಯಾಗುತ್ತದೆಯೋ
எடுத்துக்காட்டு :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
ஒத்த சொற்கள் : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
பிற மொழிகளில் மொழிபெயர்ப்பு :