பொருள் : ಮುಟ್ಟದೇ ಇರುವಂತಹ
எடுத்துக்காட்டு :
ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.
ஒத்த சொற்கள் : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಲಾಗದ, ಮುಟ್ಟಲಾಗದಂತ
பிற மொழிகளில் மொழிபெயர்ப்பு :
Not having come in contact.
untouchedபொருள் : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು
எடுத்துக்காட்டு :
ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.
ஒத்த சொற்கள் : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತ
பிற மொழிகளில் மொழிபெயர்ப்பு :