பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಮುನಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಮುನಿ   ನಾಮಪದ

பொருள் : ಸಂಸಾರದಿಂದ ದೂರ ಉಳಿದು ಧಾರ್ಮಿಕ ಆಚರಣೆಯಲ್ಲಿ ಜೀವನವನ್ನು ನಡೆಸುತ್ತಿರುವ ವ್ಯಕ್ತಿಪುರುಷ

எடுத்துக்காட்டு : ಸಾಧುಗಳ ಜೀವನ ಸದಾ ಪರೋಪಕಾರದಲ್ಲಿ ಕಳೆದು ಹೋಗಿರುವುದು.

ஒத்த சொற்கள் : ಋಷಿ, ಮಾಹಾತ್ಮ, ಸಂತರು, ಸಾಧು


பிற மொழிகளில் மொழிபெயர்ப்பு :

सांसारिकता से अलग रहकर धार्मिक जीवन बिताने वाला पुरुष।

साधु का जीवन परोपकार में ही व्यतीत होता है।
नीवर, नैकटिक, महात्मा, संत, सन्त, साधु

(Hinduism) an ascetic holy man.

saddhu, sadhu

பொருள் : ಯಾವಾಗಲೂ ತಿರುಗಾಡುತ್ತಿರುವಂತಹ ಸನ್ಯಾಸಿ

எடுத்துக்காட்டு : ನಮ್ಮ ಹಳ್ಳಿಯಲ್ಲಿ ಒಬ್ಬ ಸನ್ಯಾಸಿ ಇದ್ದಾರೆ.

ஒத்த சொற்கள் : ಯತಿ, ಸನ್ಯಾಸಿ, ಸಿದ್ಧಿಪುರುಷ ಋಷಿ


பிற மொழிகளில் மொழிபெயர்ப்பு :

वह संन्यासी जो सदा भ्रमण करता रहता है।

हमारे गाँव में एक परिव्राजक पधारे हैं।
परिव्राज, परिव्राजक

A male religious living in a cloister and devoting himself to contemplation and prayer and work.

monastic, monk

பொருள் : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

எடுத்துக்காட்டு : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

ஒத்த சொற்கள் : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಯತಿ, ವಟು, ಸನ್ಯಾಸಿ


பிற மொழிகளில் மொழிபெயர்ப்பு :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

பொருள் : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

எடுத்துக்காட்டு : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

ஒத்த சொற்கள் : ಅವಧೂತ್, ಋಷಿ, ಎತಿ, ಯೋಗಿ, ವಿರಕ್ತ, ಸಂನ್ಯಾಸಿ


பிற மொழிகளில் மொழிபெயர்ப்பு :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

பொருள் : ವೇದಮಂತ್ರಗಳನ್ನು ಪ್ರಕಾಶನ ಮಾಡುವವ

எடுத்துக்காட்டு : ವೇದಾಂತವು ಯಾವ ಒಬ್ಬ ಋಷಿಯ ಆಸ್ತಿಯಲ್ಲ.

ஒத்த சொற்கள் : ಋಷಿ


பிற மொழிகளில் மொழிபெயர்ப்பு :

वेदमंत्रों का प्रकाशक।

वेदांत किसी एक ऋषि की देन नहीं है।
ऋषि, मंत्रकार, मंत्रदृष्ट्रा, मुनि

பொருள் : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ

எடுத்துக்காட்டு : ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.

ஒத்த சொற்கள் : ಋಷಿ, ಋಷಿಮುನಿ, ಗುರು, ತಪ್ಪಸ್ವಿ


பிற மொழிகளில் மொழிபெயர்ப்பு :

आध्यात्मिक और भौतिक तत्वों का ज्ञाता, परम बुद्धिमान, दूरदर्शी, सच्चरित्र और त्यागी व्यक्ति।

भारत में बहुत बड़े-बड़े ऋषि हुए हैं।
आप्त, ऋषि, मुनि, वाज

A mentor in spiritual and philosophical topics who is renowned for profound wisdom.

sage

ಮುನಿ   ಗುಣವಾಚಕ

பொருள் : ಒಂದು ಕಡೆ ನೆಲಸಿಲ್ಲದವ

எடுத்துக்காட்டு : ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.

ஒத்த சொற்கள் : ಋಷಿ, ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ


பிற மொழிகளில் மொழிபெயர்ப்பு :

जो चलता-फिरता हो।

जंगम जीव अपनी जगह बदलता रहता है।
अस्थावर, चलिष्णु, जंगम, सचल

Capable of being moved or conveyed from one place to another.

movable, moveable, transferable, transferrable, transportable