பொருள் : ಯಾವುದಾದರು ಕಾರ್ಯದಲ್ಲಿ ಮುಂದಾಳುವಾಗುವುದು
எடுத்துக்காட்டு :
ನಾವು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಮುನ್ನಡೆಯ ಬೇಕು.
ஒத்த சொற்கள் : ಮುಂದೆ ಸಾಗು
பிற மொழிகளில் மொழிபெயர்ப்பு :
பொருள் : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು
எடுத்துக்காட்டு :
ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.
ஒத்த சொற்கள் : ಕಾಲಿಟು, ಹೆಜ್ಜೆಯಿಡು
பிற மொழிகளில் மொழிபெயர்ப்பு :
लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।
भ्रष्टाचार समाप्त करने के लिए सरकार को कोई साहसिक क़दम उठाना होगा।பொருள் : ಮುಂದೆ ಚಲಿಸುವುದು
எடுத்துக்காட்டு :
ಓಟದ ಸ್ಪರ್ಧೆಯಲ್ಲಿ ರಾಮ ಇತರರಿಗಿಂತ ಮುನ್ನಡೆ ಸಾದಿಸಿದನು.
ஒத்த சொற்கள் : ಪ್ರಗತಿ
பிற மொழிகளில் மொழிபெயர்ப்பு :
பொருள் : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ
எடுத்துக்காட்டு :
ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.
ஒத்த சொற்கள் : ಅಭಿವೃದ್ಧಿ, ಪ್ರಗತಿ, ಬೆಳವಣಿಗೆ, ವೃದ್ಧಿ
பிற மொழிகளில் மொழிபெயர்ப்பு :
संख्या, गुण, तथ्य आदि में विशेष वृद्धि करने की क्रिया या भाव।
धातुई तत्वों का परिवर्धन हुआ है।