பொருள் : ಮುರಿಯಲಾಗದಂತಹ
எடுத்துக்காட்டு :
ಪತಿ-ಪತ್ನಿಯ ನಡುವೆ ಮುರಿಯಲಾಗದ ಸಂಬಂಧವಿದೆ.ಇಬ್ಬರು ಸ್ನೇಹಿತರ ನಡುವೆ ಮುರಿಯಲಾಗದ ಸಂಬಂಧವಿದೆ.
ஒத்த சொற்கள் : ಮುರಿಯದಂತ, ಮುರಿಯದಂತಹ, ಮುರಿಯಲಾಗದ, ಮುರಿಯಲಾಗದಂತ
பிற மொழிகளில் மொழிபெயர்ப்பு :
Not easily destroyed.
indestructibleபொருள் : ಮುರಿಯಲಾಗದ ಯಾವುದೇ ವಸ್ತು ಅಥವಾ ಉಪಕರಣ
எடுத்துக்காட்டு :
ಸೀತಾ ಸ್ವಯಂವರದಲ್ಲಿ ಪ್ರಭು ಶ್ರೀ ರಾಮನು ಮುರಿಯಾಗದ ಬಿಲ್ಲನ್ನು ಮುರಿದ.
ஒத்த சொற்கள் : ಒಡೆದು ಚೂರಾಗದ, ಒಡೆದು ಚೂರಾಗದಂತ, ಒಡೆದು ಚೂರಾಗದಂತಹ, ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ತುಂಡು ತುಂಡಾಗದ, ತುಂಡು ತುಂಡಾಗದಂತ, ತುಂಡು ತುಂಡಾಗದಂತಹ, ಮುರಿಯಲಾಗದ, ಮುರಿಯಲಾಗದಂತ
பிற மொழிகளில் மொழிபெயர்ப்பு :