பொருள் : ಯಾವುದೋ ಒಂದು ಗುಣದ ಕಾರಣದಿಂದಾಗಿ ಹಲವಾರು ವಸ್ತುಗಳು ಮಣಿಯುವುದು
எடுத்துக்காட்டு :
ಚಪ್ಪರ ಹೊದಿಸಲು ಮರದ ತೆಳುವಾದ ಟೊಂಗೆಗಳನ್ನು ಬಾಗಿಸಲಾಗುತ್ತದೆ.
ஒத்த சொற்கள் : ಬಾಗುವಿಕೆ, ಮಣಿತ, ಮಣಿಯುವಿಕೆ
பிற மொழிகளில் மொழிபெயர்ப்பு :
The tendency of a body to return to its original shape after it has been stretched or compressed.
The waistband had lost its snap.பொருள் : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ
எடுத்துக்காட்டு :
ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.
ஒத்த சொற்கள் : ಅಭಿಮಾನ, ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು
பிற மொழிகளில் மொழிபெயர்ப்பு :