பொருள் : ಡಿ ಜೀವಸತ್ವದ ಕೊರತೆಯಿಂದ ಬರುವ ಒಂದು ಬಗೆಯ ಮಕ್ಕಳ ರೋಗ ಅಥವಾ ಮೂಳೆಗಳು ಮೆತುವಾಗುವ ಮತ್ತು ಮಂಡಿಗಳು ಬಾಗುವ ಲಕ್ಷಣಗಳುಳ್ಳ ಒಂದು ಬಗೆಯ ರೋಗ
எடுத்துக்காட்டு :
ಆ ಮಗು ಮೆತು_ಮೂಳೆರೋಗದಿಂದ ನರಳುತ್ತಿದೆ.
ஒத்த சொற்கள் : ಕುಟಿಲ ವಾತ, ಗ್ರಹಣಿ, ಮುಡು ದೋಷ, ಮೆತು ಮೂಳೆರೋಗ
பிற மொழிகளில் மொழிபெயர்ப்பு :
एक प्रकार का रोग जो विशेषकर बच्चों को होता है और जिसमें शरीर सूखने लगता है।
वह सुखंडी का इलाज कराने के लिए अपने बच्चे को लेकर शहर गया है।Extreme malnutrition and emaciation (especially in children). Can result from inadequate intake of food or from malabsorption or metabolic disorders.
marasmusபொருள் : ಯಾವುದೇ ವಸ್ತು (ವಿಶೇಷವಾಗಿ ಬಟ್ಟೆ) ಹೆಚ್ಚಾಗಿ ಅಲ್ಲಿ ಇಲ್ಲಿ ಎಸೆಯುವ ಕಾರಣ ಕೊಳಕಾಗುವ ಪ್ರಕ್ರಿಯೆ
எடுத்துக்காட்டு :
ಹೆಚ್ಚಾಗಿ ಬಟ್ಟೆಗಳನ್ನು ಎಸೆಯುವುದರಿಂದ ಅದ ಮುದುರಾಗುತ್ತದೆ.
ஒத்த சொற்கள் : ಮುದುರು
பிற மொழிகளில் மொழிபெயர்ப்பு :
किसी चीज का (विशेषकर कपड़ा) अत्यधिक उलटे-पुलटे जाने के कारण खराब हो जाना।
अत्यधिक उलटने-पुलटने के कारण यह कपड़ा गिंज गया है।பொருள் : ಮುದುರುವ ಅಥವಾ ಸುಕ್ಕು ಗಟ್ಟುವ ಪ್ರಕ್ರಿಯೆ
எடுத்துக்காட்டு :
ಬಟ್ಟೆಯನ್ನು ಸರಿಯಾಗಿ ಇಡದೆ ಇದ್ದರೆ ಸುಕ್ಕು ಗಟ್ಟುತ್ತದೆ.
ஒத்த சொற்கள் : ನಿರಿಗೆ ಬೀಳು, ಮುದುರು, ಸುಕ್ಕು ಗಟ್ಟು, ಸುರುಟು
பிற மொழிகளில் மொழிபெயர்ப்பு :
बल या शिकन पड़ना।
कपड़ों को ठीक से न रखने पर वे सिकुड़ते हैं।பொருள் : ವಿಸ್ತಾರವಾಗಿರುವುದನ್ನು ಬಿಟ್ಟು ಒಂದು ಕಡೆ ಬಂದು ಸೇರು
எடுத்துக்காட்டு :
ನೂಲಿನಿಂದಾದ ಬಟ್ಟೆ ಮೊದಲ ಸಲ ಹೊಗೆದಾಗಲೇ ಸುಕ್ಕು ಗಟ್ಟುತ್ತದೆ.
ஒத்த சொற்கள் : ನಿರಿಗೆ ಬೀಳು, ಮುದುರು, ಸುಕ್ಕು ಗಟ್ಟು, ಸುರುಟು
பிற மொழிகளில் மொழிபெயர்ப்பு :
विस्तार छोड़कर एक जगह एकत्र होना।
सूती कपड़े अक्सर पहली बार धोने से सिकुड़ते हैं।பொருள் : ಬಿಗಿತದ ಕಾರಣದಿಂದ ಚಿಕ್ಕದಾಗುವ ಕ್ರಿಯೆ
எடுத்துக்காட்டு :
ಹೊಸೆಯುವುದರಿಂದ ದಾರ ಸುರುಟುಗೊಳ್ಳುತ್ತದೆ.
ஒத்த சொற்கள் : ನಿರಿಗೆ ಬೀಳು, ಮುದುರು, ಸುಕ್ಕು ಗಟ್ಟು, ಸುರುಟು
பிற மொழிகளில் மொழிபெயர்ப்பு :