பொருள் : ಯಾವುದಾದರು ಕೆಲಸ ಅಥವಾ ವಿಷಯದಲ್ಲಿ ಮಗ್ನವಾಗುವುದು
எடுத்துக்காட்டு :
ಮೀರ ಕೃಷ್ಣನ ಭಜನೆಯಲ್ಲಿ ತಲ್ಲೀನವಾಗಿಹೋದಳು.
ஒத்த சொற்கள் : ತಲ್ಲೀನನಾಗು, ಭಾವಲೀನವಾಗು, ಮಗ್ನವಾಗು
பிற மொழிகளில் மொழிபெயர்ப்பு :
किसी विषय या कार्य को करने में मग्न होना।
मीरा कृष्ण भजन में तल्लीन हुई।பொருள் : ಯಾವುದಾದರು ವಸ್ತು, ಕೆಲಸ ಇತ್ಯಾದಿ ನಷ್ಟವಾಗುವುದು
எடுத்துக்காட்டு :
ಅವನ ವ್ಯಾಪಾರವು ಮುಳುಗಿಹೋಯಿತು.
ஒத்த சொற்கள் : ಹಾಳಾಗು
பிற மொழிகளில் மொழிபெயர்ப்பு :
कोई वस्तु, कार्य आदि का नष्ट हो जाना।
उसका पूरा धंधा डूब गया।Grow worse.
Her condition deteriorated.பொருள் : ನೀರಿನಿಂದ ತುಂಬಿ ಹೋಗಿರುವ ಜಲಾವೃತವಾಗಿರುವ ಪ್ರಕ್ರಿಯೆ
எடுத்துக்காட்டு :
ಒಂದೇ ದಿನ ಸುರಿದ ಮಳೆಯಿಂದ ಇಡೀ ಹಳ್ಳಿ ಮುಳುಗಿ ಹೋಯಿತು.
ஒத்த சொற்கள் : ಕೊಚ್ಚಿ ಹೋಗು, ತುಂಬಿ ಹೋಗು, ತುಂಬಿ-ಹೋಗು
பிற மொழிகளில் மொழிபெயர்ப்பு :
Cover with liquid, usually water.
The swollen river flooded the village.பொருள் : ಯಾವುದೇ ವಸ್ತು ಯಾವುದೇ ಬಗೆಯ ದ್ರವದಿಂದ ಪೂರ್ತಿಯಾಗಿ ಸುತ್ತುವರಿಯಲ್ಪಟ್ಟ ಸ್ಥಿತಿ
எடுத்துக்காட்டு :
ಹಡಗು ಸುಮುದ್ರದಲ್ಲಿ ಮುಳುಗಿತು.
ஒத்த சொற்கள் : ಅದ್ದು, ತಳಸೇರು, ಮುಳುಗಿಹೋಗು
பிற மொழிகளில் மொழிபெயர்ப்பு :
பொருள் : ಸೂರ್ಯ,ಚಂದ್ರ ಇತ್ಯಾದಿಗಳ ಅಸ್ತಂಗತವಾಗುವಿಕೆ
எடுத்துக்காட்டு :
ಸೂರ್ಯನು ಪಶ್ಚಿಮದಲ್ಲಿ ಮುಳುಗುತ್ತಾನೆ.
ஒத்த சொற்கள் : ಅಸ್ತಂಗತವಾಗು, ಅಸ್ತಮಿಸು
பிற மொழிகளில் மொழிபெயர்ப்பு :