பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಮೂರ್ಖನಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಮೂರ್ಖನಾದ   ಗುಣವಾಚಕ

பொருள் : ಅರಿವನ್ನು ಹೊಂದಿಲ್ಲದಂತಹ

எடுத்துக்காட்டு : ನಾನು ಮೂರ್ಖ ವಿದ್ಯಾರ್ಥಿಗಳಿಗೆ ತಿಳಿವಳಿಕೆಯನ್ನು ನೀಡುತ್ತಾ-ನೀಡುತ್ತಾ ಸುಸ್ತಾದೆ.

ஒத்த சொற்கள் : ಅಜ್ಞಾನಿಯಾದ, ಅಜ್ಞಾನಿಯಾದಂತ, ಅಜ್ಞಾನಿಯಾದಂತಹ, ಅರಿವಿಲ್ಲದ, ಅರಿವಿಲ್ಲದಂತ, ಅರಿವಿಲ್ಲದಂತಹ, ಅರಿವಿಲ್ಲದಿರುವಿಕೆ, ಅರಿವಿಲ್ಲದಿರುವಿಕೆಯ, ಅರಿವಿಲ್ಲದಿರುವಿಕೆಯಂತ, ಅರಿವಿಲ್ಲದಿರುವಿಕೆಯಂತಹ, ಜ್ಞಾನವಿಲ್ಲದ, ಜ್ಞಾನವಿಲ್ಲದಂತ, ಜ್ಞಾನವಿಲ್ಲದಂತಹ, ಮೂರ್ಖನಾದಂತ, ಮೂರ್ಖನಾದಂತಹ


பிற மொழிகளில் மொழிபெயர்ப்பு :

जिसने न समझा हो।

मैं बेसमझ छात्रों को समझाते-समझाते थक गई।
अनसमझ, अनसमझा, नासमझ, बेसमझ

பொருள் : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ

எடுத்துக்காட்டு : ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.

ஒத்த சொற்கள் : ದಡ್ಡ, ದಡ್ಡನಾದ, ದಡ್ಡನಾದಂತ, ದಡ್ಡನಾದಂತಹ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ


பிற மொழிகளில் மொழிபெயர்ப்பு :

जो बहुत समझाने पर भी न समझे और मूर्खता करता चले।

खरदिमाग श्याम को समझाने का कोई फायदा नहीं।
खरदिमाग, खरदिमाग़

Lacking or marked by lack of intellectual acuity.

stupid

பொருள் : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ

எடுத்துக்காட்டு : ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.

ஒத்த சொற்கள் : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ಅಯೋಗ್ಯ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ