பொருள் : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ
எடுத்துக்காட்டு :
ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.
பிற மொழிகளில் மொழிபெயர்ப்பு :
பொருள் : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಅಂಟಿಸುವುದು ಅಥವಾ ಇಡುವುದು ಅಥವಾ ಲೇಪನ ಮಾಡುವುದು
எடுத்துக்காட்டு :
ಅಕ್ಕಸಾಲಿಗನು ಬೆಳ್ಳೆಯ ಗೆಜ್ಜೆಯ ಮೇಲೆ ಚಿನ್ನದ ಲೇಪನವನ್ನು ಹಾಕಿದನು.
ஒத்த சொற்கள் : ಮೇಲೆ ಹಾಕು, ಮೇಲೆ-ಒಯ್ಯು, ಮೇಲೆ-ಹಾಕು
பிற மொழிகளில் மொழிபெயர்ப்பு :