பொருள் : ಮೇಲಕ್ಕೆತ್ತುವ ಅಥವಾ ಏರಿಸುವ ಕ್ರಿಯೆ
எடுத்துக்காட்டு :
ಭಾರವನ್ನು ಮೇಲಕ್ಕೆತ್ತುವುದಕ್ಕಾಗಿ ಸ್ಟೇಷನ್ ಗಳಲ್ಲಿ ಮೆಷಿನುಗಳಿರುತ್ತವೆ.
ஒத்த சொற்கள் : ಮೇಲಕ್ಕೆತ್ತು, ಮೇಲಕ್ಕೇರಿಸು
பிற மொழிகளில் மொழிபெயர்ப்பு :
பொருள் : ಸಹಾಯ ನೀಡಿ ಮತ್ತು ಮೇಲೆತ್ತುವ ಪ್ರಕ್ರಿಯೆ
எடுத்துக்காட்டு :
ಅವನು ಸದಾ ಮತ್ತೊಬ್ಬರ ದೈರ್ಯವನ್ನು ಹೆಚ್ಚಿಸುತ್ತಾನೆ.
ஒத்த சொற்கள் : ಹೆಚ್ಚಿಸು
பிற மொழிகளில் மொழிபெயர்ப்பு :
* सहारा देना और मजबूत करना।
वह सदा दूसरों की हिम्मत बढ़ाता है।பொருள் : ಯಾವ ಸ್ಥಿತಿಯಲ್ಲಿದೆಯೋ ಅದರ ವಿಸ್ತಾರವನ್ನು ಇನ್ನೂ ಮೇಲೆಕ್ಕೆ ಎತ್ತುವ ಪ್ರಕ್ರಿಯೆ
எடுத்துக்காட்டு :
ಪಾಠಶಾಲೆಯ ತಳಹದಿಯು ನನ್ನ ಸೊಟ್ಟದವರೆಗೆ ಮೇಲೆತ್ತಲಾಗಿದೆ.
ஒத்த சொற்கள் : ಎತ್ತರಿಸು
பிற மொழிகளில் மொழிபெயர்ப்பு :