பொருள் : ಗೆಳೆಯರ ಮಧ್ಯದಲ್ಲಿ ಕಂಡುಬರುವ ಪರಸ್ಪರ ಸಂಬಂಧ
எடுத்துக்காட்டு :
ಗೆಳೆತನದಲ್ಲಿ ಸ್ವಾರ್ಥಕ್ಕೆ ಎಡೆಯಿರಬಾರದು.
ஒத்த சொற்கள் : ಗೆಳೆತನ, ದೋಸ್ತಿ, ಮಿತ್ರತೆ, ಮಿತ್ರತ್ವ, ಸ್ನೇಹ
பிற மொழிகளில் மொழிபெயர்ப்பு :
दोस्तों या मित्रों में होने वाला पारस्परिक संबंध।
दोस्ती में स्वार्थ का स्थान नहीं होना चाहिए।பொருள் : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ
எடுத்துக்காட்டு :
ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.
ஒத்த சொற்கள் : ಒಡಂಬಡಿಕೆ, ಒಪ್ಪಂದ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ
பிற மொழிகளில் மொழிபெயர்ப்பு :
राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।
दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।பொருள் : ಸಮಾನ ಉದ್ದೇಶಗಳನ್ನು ಸಾಧಿಸಲು ಒಂದಾದ ರಾಜ್ಯಗಳು
எடுத்துக்காட்டு :
ಚುನಾವಣೆಯ ಸಮಯದಲ್ಲಿ ಹಲವಾರು ದಳಗಳು ಪರಸ್ಪರ ಮೈತ್ರಿಯನ್ನು ಮಾಡಿಕೊಳ್ಳುತ್ತಾರೆ.
ஒத்த சொற்கள் : ಸಂಧಾನ
பிற மொழிகளில் மொழிபெயர்ப்பு :