பொருள் : ಅವನು ಜಾದುವಿನ ಆಟವನ್ನು ಆಡುತ್ತಾನೆ
எடுத்துக்காட்டு :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
ஒத்த சொற்கள் : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಜಾದೂಗಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಹಿನಿ ವಿದ್ಯೆಬಲ್ಲವ
பிற மொழிகளில் மொழிபெயர்ப்பு :
Someone who performs magic tricks to amuse an audience.
conjurer, conjuror, illusionist, magician, prestidigitator