பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಮೋಸ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಮೋಸ   ನಾಮಪದ

பொருள் : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು

எடுத்துக்காட்டு : ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.

ஒத்த சொற்கள் : ಕಪಟ, ನಟನೆ, ಸೋಗು


பிற மொழிகளில் மொழிபெயர்ப்பு :

Pretending that something is the case in order to make a good impression.

They try to keep up appearances.
That ceremony is just for show.
appearance, show

பொருள் : ಹಳೆಯ ಕಾಲದಲ್ಲಿ ಬಳಕೆಮಾಡುತ್ತಿದ್ದ ಒಂದು ಪ್ರಕಾರದ ಫಿರಂಗಿ

எடுத்துக்காட்டு : ಶತ್ರುಗಳು ಮೋಸದಿಂದ ಕೋಟೆಯ ಒಳ ನುಗ್ಗಿ ರಾಜನನ್ನು ಕೊಂದರು.

ஒத்த சொற்கள் : ಅಡ್ಡ ಹಾದಿ, ಕಪಟ, ಜಾಲ, ತಂತ್ರ, ವಂಚನೆ, ಸಂಚು


பிற மொழிகளில் மொழிபெயர்ப்பு :

पुराने ढंग की एक प्रकार की तोप।

दुश्मनों ने जाल द्वारा किले को ध्वस्त कर दिया।
जाल

பொருள் : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

எடுத்துக்காட்டு : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

ஒத்த சொற்கள் : ಉಪಾಯ, ತಿರುವು, ತೊಡಕು, ಧೂರ್ತತನ, ಪೇಚ, ಪೇಚು, ಯುಕ್ತಿ, ಸಿಕ್ಕುಳ್ಳ


பிற மொழிகளில் மொழிபெயர்ப்பு :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

பொருள் : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

எடுத்துக்காட்டு : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ஒத்த சொற்கள் : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸತನ, ವಂಚನೆ


பிற மொழிகளில் மொழிபெயர்ப்பு :

The act of deceiving.

deceit, deception, dissembling, dissimulation

பொருள் : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

எடுத்துக்காட்டு : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

ஒத்த சொற்கள் : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತಂಟೆ, ತೊಡಕು, ತೊಡಕು ಬೀಳು


பிற மொழிகளில் மொழிபெயர்ப்பு :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

பொருள் : ಒಳಗೆ ನಡೆಯುತ್ತಿರುವುದನ್ನು ಯಾವುದೋ ಒಂದು ಪ್ರಕಾರದಲ್ಲಿ ಹೇಳುವುದು ಅಥವಾ ಬಯಲಿಗೆಳೆಯುವುದು

எடுத்துக்காட்டு : ಸ್ಟಾಂಪ್ ಪೇಪರ್ ಹಗರಣದಲ್ಲಿ ಅಪರಧಿಗಳನ್ನು ಹಿಡಿಯುತ್ತಲೆ ಅವರ ಮಾಡಿರುವ ಅವ್ಯವಹಾರ ಬೆಳಕಿಗೆ ಬಂದಿದೆ.

ஒத்த சொற்கள் : ಅವ್ಯವಹಾರ, ವಂಚನೆ


பிற மொழிகளில் மொழிபெயர்ப்பு :

ज्यों का त्यों कहा जानेवाला भीतरी हाल या लेखा।

स्टैम्प घोटाला के अपराधियों के पकड़े जाते ही उनकी कार्यविधि का कच्चा चिट्ठा सबके सामने आ गया।
कच्चा चिट्ठा, कच्चाचिट्ठा

பொருள் : ಸಂಕ್ಷಿಪ್ತ ಮತ್ತು ಗುಪ್ತವಾಗಿ ಸಂದೇಶ ಕಳುಹಿಸಲು ಕೆಲಸಕ್ಕೆ ಬರುವ ತಂತ್ರ

எடுத்துக்காட்டு : ಮೋಸದಿಂದ ಸಂದೇಶ ಕಳುಹಿಸುವುದು.

ஒத்த சொற்கள் : ಕಪಟ, ಕಳ್ಳತನ, ಜಾಲ, ತಂತ್ರ


பிற மொழிகளில் மொழிபெயர்ப்பு :

ऐसा तंत्र जो संक्षिप्त और गुप्त संदेश भेजने के काम आता है।

यह संदेश कूट में है।
कूट

A coding system used for transmitting messages requiring brevity or secrecy.

code

பொருள் : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

எடுத்துக்காட்டு : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

ஒத்த சொற்கள் : ಅಪ್ರಾಮಾಣಿಕ, ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ


பிற மொழிகளில் மொழிபெயர்ப்பு :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

பொருள் : ಯಾರಿಗಾದರೂ ಸುಳ್ಳು ಅಥವಾ ಭ್ರಮೆಯಲ್ಲಿರಿಸುವುದು

எடுத்துக்காட்டு : ಕಳ್ಳನು ಪೋಲೀಸರನ್ನು ಏಮಾರಿಸಿ ಓಡಿಹೋದನು.

ஒத்த சொற்கள் : ಏಮಾರಿಸು, ಕುತಂತ್ರ, ಕುಯುಕ್ತಿ


பிற மொழிகளில் மொழிபெயர்ப்பு :

किसी के झूठे व्यवहार से उत्पन्न भ्रम।

चोर सिपाही को चकमा देकर भाग गया।
अलसेट, उड़न घाई, उड़न झाई, उड़न-घाई, उड़न-झाई, उड़नघाई, उड़नझाई, चकमा, चरका, झाँसा, भुलावा

Verbal misrepresentation intended to take advantage of you in some way.

hanky panky, hocus-pocus, jiggery-pokery, skulduggery, skullduggery, slickness, trickery

பொருள் : ಗುಪ್ತವಾದಂತಹ ಒಡಂಬಡಿಕೆ ಅಥವಾ ಮಾತುಕತೆ

எடுத்துக்காட்டு : ಮನೆಯವರ ಒಳಸಂಚಿನಿಂದಾಗಿ ಅವಳು ಸತ್ತಳು.

ஒத்த சொற்கள் : ಒಳಸಂಚು, ತಂತ್ರ


பிற மொழிகளில் மொழிபெயர்ப்பு :

गुप्त समझौता, विशेषतः किसी कपटपूर्ण कार्य के लिए।

घरवालों की मिलीभगत से ही उसकी हत्या हुई।
मिली-भगत, मिलीभगत

secret agreement or cooperation especially for an illegal or deceitful purpose.

The company was acting in 𝚌𝚘𝚕𝚕𝚞𝚜𝚒𝚘𝚗 with manufacturers to inflate prices.
collusion