பொருள் : ಸುಳ್ಳು ಸಾಕ್ಷ್ಯಗಳನ್ನು ಕೊಡುವವ
எடுத்துக்காட்டு :
ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.
ஒத்த சொற்கள் : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ
எடுத்துக்காட்டு :
ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.
ஒத்த சொற்கள் : ಮೋಸಗಾರ, ಮೋಸಗಾರನಾದ, ಮೋಸಗಾರನಾದಂತಹ
பிற மொழிகளில் மொழிபெயர்ப்பு :
किसी को कुछ देने का आश्वासन देकर भी न देने वाला।
रमेश रागारु है, आप उससे कुछ पाने की आशा छोड़ दिजिए।