பொருள் : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
எடுத்துக்காட்டு :
ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
ஒத்த சொற்கள் : ಅಜ್ಞಾನ, ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು
பிற மொழிகளில் மொழிபெயர்ப்பு :
The lack of knowledge or education.
ignorance