பொருள் : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
எடுத்துக்காட்டு :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
ஒத்த சொற்கள் : ಉತ್ಸವ, ಜಾತ್ರೆ, ಪರಿಸೆ
பிற மொழிகளில் மொழிபெயர்ப்பு :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।பொருள் : ಯಾವುದಾದರು ವಿಶೇಷವಾದ ಸ್ಥಾನ ಅಥವಾ ಕ್ಷೇತ್ರಕ್ಕೆ ಯಾವುದೋ ಒಂದು ವಿಶೇಷವಾದ ಕಾರಣಕ್ಕಾಗಿ ಹೋಗುವಂತಹ ಯಾತ್ರೆ
எடுத்துக்காட்டு :
ನಮ್ಮ ತರಗತಿಯ ವಿದ್ಯಾರ್ಥಿಗಳು ಯಾತ್ರೆಗೆ ಹೋಗುತ್ತಿದ್ದಾರೆ.
ஒத்த சொற்கள் : ಪ್ರಯಾಣ
பிற மொழிகளில் மொழிபெயர்ப்பு :
பொருள் : ಯಾತ್ರೆ ಮಾಡುವ ಸಮಯದಲ್ಲಿ ಹೋಗುವಷ್ಟು ದೂರ
எடுத்துக்காட்டு :
ಅವನು ಐವತ್ತು ಮೈಲಿ ದೂರ ನಡೆದುಕೊಂಡು ಪ್ರಯಾಣ ಮಾಡಬೇಕಾಯಿತು.
ஒத்த சொற்கள் : ಪ್ರಯಾಣ
பிற மொழிகளில் மொழிபெயர்ப்பு :