பொருள் : ರಾಕ್ಷಸ ಕುಲದಲ್ಲಿ ಹುಟ್ಟಿರುವ ಕನ್ಯೆ
எடுத்துக்காட்டு :
ಬಾಲ ಕೃಷ್ಣನು ಪೂತನಿ ಎಂಬ ಹೆಸರಿನ ರಾಕ್ಷಸಿಯನ್ನು ಕೊಂದನು.
ஒத்த சொற்கள் : ಕ್ರೂರಹೆಂಗಸು, ದೃತ್ಯಕುಲದಲ್ಲಿ ಹುಟ್ಟಿದಳು
பிற மொழிகளில் மொழிபெயர்ப்பு :
பொருள் : ಕ್ರೂರ ಮತ್ತು ಶೂರ ಸ್ತ್ರೀ
எடுத்துக்காட்டு :
ಕ್ರೂರಹೆಂಗಸಾಗುವುದು ತುಂಬಾ ಸುಲಭ ಆದರೆ ಸಾಧ್ವಿಯಾಗುವುದು ತುಂಬಾ ಕಠಿಣ.
ஒத்த சொற்கள் : ಕರ್ಕಶಸ್ತ್ರೀ, ಕ್ರೂರಹೆಂಗಸು, ಪಿಶಾಚಿನಿ
பிற மொழிகளில் மொழிபெயர்ப்பு :