பொருள் : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ
எடுத்துக்காட்டு :
ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.
ஒத்த சொற்கள் : ಸಿಟ್ಟಾಗು, ಸಿಡಿಮಿಡಿಗೊಳ್ಳು
பிற மொழிகளில் மொழிபெயர்ப்பு :
Feel extreme irritation or anger.
He was chafing at her suggestion that he stay at home while she went on a vacation.பொருள் : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
எடுத்துக்காட்டு :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
ஒத்த சொற்கள் : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
பிற மொழிகளில் மொழிபெயர்ப்பு :