பொருள் : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ
எடுத்துக்காட்டு :
ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.
ஒத்த சொற்கள் : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಸ್ವಭಾವ
பிற மொழிகளில் மொழிபெயர்ப்பு :
பொருள் : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ
எடுத்துக்காட்டு :
ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.
பிற மொழிகளில் மொழிபெயர்ப்பு :