பொருள் : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು
எடுத்துக்காட்டு :
ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!
பிற மொழிகளில் மொழிபெயர்ப்பு :
பொருள் : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಮನಸ್ಸನ್ನು ವಿಚಲಿತವಾಗದಂತೆ ದ್ಯಾನದ ಸ್ಥಿತಿಯಲ್ಲಿ ಏಕತ್ರಗೊಳಿಸುವಿಕೆ
எடுத்துக்காட்டு :
ಅರ್ಜುನನ ಬಾಣ ಯಾವಾಗಲೂ ಲಕ್ಷ್ಯ ತಪ್ಪುವುದಿಲ್ಲ.
பிற மொழிகளில் மொழிபெயர்ப்பு :
பொருள் : ಇನ್ನೊಬ್ಬರ ಮೇಲೆ ಆಕ್ಷೇಪಣೆಯನ್ನು ಮಾಡುವಂತಹ
எடுத்துக்காட்டு :
ನಿಮ್ಮ ಲಕ್ಷ್ಯ ಎಲ್ಲಿದೆ?
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ
எடுத்துக்காட்டு :
ಶಿಕಾರಿಯ ಗುರಿ ತಪ್ಪಿಹೋಯಿತು.
பிற மொழிகளில் மொழிபெயர்ப்பு :
பொருள் : ಯಾವುದಾದರು ಶಬ್ಧ ಅಥವಾ ವಾಕ್ಯದ ಸಾಧಾರಣ ಅರ್ಥಕ್ಕಿಂತ ಭಿನ್ನವಾದ ಅರ್ಥ
எடுத்துக்காட்டு :
ಯಾರಾದರು ನಮ್ಮಗೆ ಅಪಕಾರವನ್ನು ಮಾಡಿದಾಗ ನಾವು ಅವನಿಗೆ ಉಪಕಾರವನ್ನು ಮಾಡಿದರೆ ಈ ಉಪಕಾರದ ಲಕ್ಷ್ಯಾರ್ಥ ಅಪಕಾರವಾಗುತ್ತದೆ.
ஒத்த சொற்கள் : ಲಕ್ಷ್ಯಾರ್ಥ
பிற மொழிகளில் மொழிபெயர்ப்பு :
किसी शब्द या वाक्य का उसके साधारण अर्थ से भिन्न अर्थ।
यदि कोई हमारा अपकार करे और हम उससे कहें कि वाह! आपने खूब उपकार किया तो यहाँ उपकार का लक्ष्यार्थ अपकार होगा।