பொருள் : ಯಾವುದೋ ಒಂದು ಪ್ರಾಣಿಯ ಕೊಂಬು ವಿರುದ್ಧವಾಗಿ ಬೆಳೆದಿರುವ
எடுத்துக்காட்டு :
ಶ್ಯಾಮ್ ಮನೆಯ ಎಮ್ಮೆಗೆ ವಕ್ರವಾಗಿ ಕೋಡು ಬೆಳೆದಿದೆ.
ஒத்த சொற்கள் : ವಕ್ರವಾದ, ವಕ್ರವಾದಂತ, ವಕ್ರವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದು ಸೊಟ್ಟಂಪಟ್ಟ ಮಾರ್ಗವಾಗಿ ಹೋಗುವುದೋ
எடுத்துக்காட்டு :
ಹಾವು ವಕ್ರವಾಗಿ ಹರಿದಾಡುತ್ತದೆ.
ஒத்த சொற்கள் : ವಕ್ರವಾದ, ವಕ್ರವಾದಂತ, ವಕ್ರವಾದಂತಹ
பிற மொழிகளில் மொழிபெயர்ப்பு :