பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ವಕ್ರವಾದಂತಹ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ವಕ್ರವಾದಂತಹ   ಗುಣವಾಚಕ

பொருள் : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

எடுத்துக்காட்டு : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

ஒத்த சொற்கள் : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ


பிற மொழிகளில் மொழிபெயர்ப்பு :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

பொருள் : ಯಾವುದೋ ಒಂದು ಪ್ರಾಣಿಯ ಕೊಂಬು ವಿರುದ್ಧವಾಗಿ ಬೆಳೆದಿರುವ

எடுத்துக்காட்டு : ಶ್ಯಾಮ್ ಮನೆಯ ಎಮ್ಮೆಗೆ ವಕ್ರವಾಗಿ ಕೋಡು ಬೆಳೆದಿದೆ.

ஒத்த சொற்கள் : ವಕ್ರವಾಗಿ, ವಕ್ರವಾದ, ವಕ್ರವಾದಂತ


பிற மொழிகளில் மொழிபெயர்ப்பு :

जिसके सींग विरुद्ध दिशाओं में फैले हों।

श्याम की भैंस फूलसँपेल है।
फूलसँपेल

பொருள் : ಮಧ್ಯದಲ್ಲಿ ತಿರುವುಮುರುವುಗಳನ್ನು ಹೊಂದಿರುವ ರಸ್ತೆ

எடுத்துக்காட்டு : ಈ ದೇವಾಲಯಕ್ಕೆ ಹೋಗುವ ರಸ್ತೆ ಕುಮಾರ್ಗವಾಗಿದೆ.

ஒத்த சொற்கள் : ಕುಮಾರ್ಗವಾದ, ಕುಮಾರ್ಗವಾದಂತ, ಕುಮಾರ್ಗವಾದಂತಹ, ತಿರುವುಗಳ್ಳುಳ್ಳ, ತಿರುವುಗಳ್ಳುಳ್ಳಂತ, ತಿರುವುಗಳ್ಳುಳ್ಳಂತಹ, ವಕ್ರವಾದ, ವಕ್ರವಾದಂತ, ಸೊಟ್ಟಂಪಟ್ಟ, ಸೊಟ್ಟಂಪಟ್ಟವಾದ, ಸೊಟ್ಟಂಪಟ್ಟವಾದಂತ, ಸೊಟ್ಟಂಪಟ್ಟವಾದಂತಹ


பிற மொழிகளில் மொழிபெயர்ப்பு :

जो बीच में इधर-उधर झुका या घूमा हो।

इस मन्दिर पर जाने का रास्ता घुमावदार है।
आप यहाँ से टेढ़े रास्ते से जाएँगे तो गाँव जल्दी पहुँच जाएँगे।
अटित, उँकारी, कज, कुंचित, घुमावदार, टेढ़ा, टेढ़ा मेढ़ा, टेढ़ा-मेढ़ा, ताबदार, प्रतिकुंचित, प्रतिकुञ्चित, बंक, बंकट, बंकिम, बंगा, बल खाता, बलखाता, मोड़दार, वंक, वक्र, वङ्क, वाम

பொருள் : ಸಮಾನಾಂತರವಲ್ಲದಿರುವ ಅಥವಾ ನೇರವಾಗಿರದಂತಹ

எடுத்துக்காட்டு : ಅವನು ವಕ್ರವಾದ ಗೆರೆಗಳನ್ನು ಎಳೆಯುತ್ತಿದ್ದಾನೆ.

ஒத்த சொற்கள் : ಓರೆಯಾದ, ಓರೆಯಾದಂತ, ಓರೆಯಾದಂತಹ, ವಕ್ರವಾದ, ವಕ್ರವಾದಂತ, ಸೊಟ್ಟನಾದ, ಸೊಟ್ಟನಾದಂತ, ಸೊಟ್ಟನಾದಂತಹ


பிற மொழிகளில் மொழிபெயர்ப்பு :

जो समानांतर या सीधा न हो।

वह अपनी उत्तरपुस्तिका पर तिरछी रेखा खींच रहा है।
आड़ा, टेढ़ा, तनेना, तिरछा, तिरपट, तिर्यक, बाँका, बांका

பொருள் : ಯಾವುದು ಸೊಟ್ಟಂಪಟ್ಟ ಮಾರ್ಗವಾಗಿ ಹೋಗುವುದೋ

எடுத்துக்காட்டு : ಹಾವು ವಕ್ರವಾಗಿ ಹರಿದಾಡುತ್ತದೆ.

ஒத்த சொற்கள் : ವಕ್ರವಾಗಿ, ವಕ್ರವಾದ, ವಕ್ರವಾದಂತ


பிற மொழிகளில் மொழிபெயர்ப்பு :

जो टेढ़ा-मेढ़ा गमन करे।

साँप एक वक्रगामी प्राणी है।
वक्रगामी