பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ವರ್ಷ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ವರ್ಷ   ನಾಮಪದ

பொருள் : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ

எடுத்துக்காட்டு : ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.

ஒத்த சொற்கள் : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ


பிற மொழிகளில் மொழிபெயர்ப்பு :

पानी बरसने की क्रिया।

भारत के चेरापूँजी में सबसे अधिक वर्षा होती है।
दो घंटे से लगातार वर्षा हो रही है।
जल-वृष्टि, पावस, बरखा, बरसात, बारिश, वर्षा, वृष्टि

Water falling in drops from vapor condensed in the atmosphere.

rain, rainfall

பொருள் : ತುಂಬಾ ಸಮಯ

எடுத்துக்காட்டு : ಅವನನ್ನು ಕಾಯುತ್ತಾ ಯುಗಗಳೇ ಕಳೆದು ಹೋದವು

ஒத்த சொற்கள் : ಕಾಲ, ಯುಗ, ವರುಷ, ಸಮಯ


பிற மொழிகளில் மொழிபெயர்ப்பு :

बहुत अधिक समय।

उनके इंतज़ार में ज़माना गुज़र गया।
अरसा, अर्सा, जमाना, ज़माना, मुद्दत

A prolonged period of time.

We've known each other for ages.
I haven't been there for years and years.
age, long time, years

பொருள் : ಯಾವುದೇ ವಸ್ತು ಮುಂತಾದವುಗಳನ್ನು ಹೆಚ್ಚು ಪ್ರಮಾಣದಲ್ಲಿ ಮೇಲಿನಿಂದ ಬೀಳುವ ಅಥವಾ ಬೀಳಿಸುವ ಕ್ರಿಯೆ

எடுத்துக்காட்டு : ಭಕ್ತರು ಮಹಾತ್ಮಗಾಂಧಿಜಿ ಅವರ ಮೇಲೆ ಹೂ ಮಳೆ ಕರೆದರು

ஒத்த சொற்கள் : ಮಳೆ, ವೃಷ್ಠಿ


பிற மொழிகளில் மொழிபெயர்ப்பு :

किसी वस्तु आदि का अधिक मात्रा में ऊपर से गिरने या गिराने की क्रिया।

भक्तों ने महात्माजी के ऊपर पुष्प वर्षा की।
बरखा, बारिश, वर्षा, वृष्टि

A sudden downpour (as of tears or sparks etc) likened to a rain shower.

A little shower of rose petals.
A sudden cascade of sparks.
cascade, shower

பொருள் : ಭೂಮಿ ಸೂರ್ಯನ ಸುತ್ತಲೂ ಒಮ್ಮೆ ಸುತ್ತಿಬರಲು ತೆಗೆದುಕೊಳ್ಳುವ 365 ದಿನ, 5 ಗಂಟೆ, 48 ನಿಮಿಷ, 46 ಸೆಕೇಂಡುಗಳ ಅವಧಿ

எடுத்துக்காட்டு : ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಜೂನ್ ಒಂದರಿಂದ ಆರಂಭವಾಗುತ್ತದೆ.

ஒத்த சொற்கள் : ಅಬ್ದ, ಸಂವತ್ಸರ


பிற மொழிகளில் மொழிபெயர்ப்பு :

वह समयावधि जिसमें कोई ग्रह सूर्य की पूरी परिक्रमा करता है।

वृहस्पति का वर्ष पृथ्वी के वर्ष से बड़ा होता है।
बरस, वर्ष, साल

The period of time that it takes for a planet (as, e.g., Earth or Mars) to make a complete revolution around the sun.

A Martian year takes 687 of our days.
year

பொருள் : ಹನ್ನೆರಡು ತಿಂಗಳುಗಳ ಅವಧಿ ಅಥವಾ ಸಮೂಹ ಕಾಲಗಳ ಗಣನೆಯನ್ನು ಒಂದು ವರ್ಷ ಎನ್ನಲಾಗುತ್ತದೆ

எடுத்துக்காட்டு : ಅವನ ಮಗನಿಗೆ ಈಗ ಒಂದು ವರ್ಷ.

ஒத்த சொற்கள் : ಸಂವತ್ಸರ


பிற மொழிகளில் மொழிபெயர்ப்பு :

बारह महीनों का समूह जो काल गणना में एक मान है।

उसका लड़का अभी एक वर्ष का है।
अब्द, बरस, वर्ष, शारद, संवत्सर, साल

A period of time occupying a regular part of a calendar year that is used for some particular activity.

A school year.
year

பொருள் : ಸುದೀರ್ಘ ಸಮಯ

எடுத்துக்காட்டு : ನಾನು ಅವನನ್ನು ತುಂಬಾ ದಿನಗಳಿಂದ ಬಲ್ಲವನಾಗಿದ್ದೇನೆ.

ஒத்த சொற்கள் : ತಿಂಗಳು, ತುಂಬಾ ಸಮಯ, ಯುಗ, ವಿಸ್ತಾರವಾದ ಸಮಯ, ವಿಸ್ತಾರವಾದ-ಸಮಯ, ವಿಸ್ತೃತವಾದ ಸಮಯ, ವಿಸ್ತೃತವಾದ-ಸಮಯ


பிற மொழிகளில் மொழிபெயர்ப்பு :

* एक लंबा समय।

मैं उन्हें बहुत समय से जानता हूँ।
बहुत समय, युग, लंबा समय, लम्बा समय, वर्ष, साल

A prolonged period of time.

We've known each other for ages.
I haven't been there for years and years.
age, long time, years

பொருள் : ಆ ಋತು ಅಥವಾ ತಿಂಗಳಿನಲ್ಲಿ ಮಳೆಯಾಗುತ್ತದೆ

எடுத்துக்காட்டு : ಕೆಲವು ಸಲ ಮಳೆಯಿಂದ ಎಷ್ಟು ನೀರು ಹರಿಯುತ್ತದೆ ಎಂದರೆ ಯಾವುದಾದರು ಕ್ಷೇತ್ರದಲ್ಲಿ ಜಲಪ್ರವಾಹ ಉಂಟಾಗುತ್ತದೆ.

ஒத்த சொற்கள் : ಜಲ ಋತು, ಜಲದ ಕಾಲ, ಜಲಧಾರೆ ಕಾಲ, ಜಲವರ್ಷ, ಮಳೆ, ಮಳೆ ಕಾಲ, ಮಳೆಗಾಲ, ಮಾನಸ್ಸೂನ್, ವರ್ಷ ಋತು, ವರ್ಷಕಾಲ


பிற மொழிகளில் மொழிபெயர்ப்பு :

वह ऋतु या महीने जिसमें पानी बरसता है।

कभी-कभी बरसात में इतना पानी बरसता है कि कई क्षेत्रों में बाढ़ आ जाती है।
इड़, चातकनंदन, चातकनन्दन, जलदकाल, जलार्णव, तोयदागम, पावस, प्राविट, बरसात, बारिश, वर्षा, वर्षा ऋतु, वर्षा काल, वर्षाकाल

Rainy season in southern Asia when the southwestern monsoon blows, bringing heavy rains.

monsoon

பொருள் : ಸಂಖ್ಯೆಗಳ ವಿಷಯದಲ್ಲಿ ನಡೆಯುತ್ತಿರುವ ವರ್ಷದ ಗಣನೆಯಲ್ಲಿ ಯಾವುದಾದರೊಂದು ವರ್ಷ

எடுத்துக்காட்டு : ಅವನು ಎರಡು ಸಾವಿರದ ನಾಲ್ಕನೆ ವರ್ಷದಲ್ಲಿ ಹುಟ್ಟಿದನು.

ஒத்த சொற்கள் : ಸಂವತ್ಸರ


பிற மொழிகளில் மொழிபெயர்ப்பு :

संख्या के विचार से चलनेवाली वर्षगणना में से कोई वर्ष।

उसका जन्म संवत दो हजार चार में हुआ था।
संबत, संबत्, संवत, संवत्, सन, सन्

A period of time occupying a regular part of a calendar year that is used for some particular activity.

A school year.
year

பொருள் : ಮೋಡದಿಂದ ತುಂತುರಾಗಿ ಬೀಳುವ ನೀರು

எடுத்துக்காட்டு : ಅವನು ಮಳೆಯಲ್ಲಿ ನೆನೆಯುತ್ತಿದ್ದಾನೆ.

ஒத்த சொற்கள் : ಮಳೆ, ಮಳೆಯನೀರು, ವೃಷ್ಟಿ


பிற மொழிகளில் மொழிபெயர்ப்பு :

जल की बूदें जो बादलों से गिरती हैं।

वह बारिश में भीग गया।
आकाश-जल, आकाशजल, आकाशसलिल, दिव्योदक, पानी, पावस, बरखा, बारिश, वर्षा, वर्षा का पानी

Water falling in drops from vapor condensed in the atmosphere.

rain, rainfall