பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ವಾಣಿ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ವಾಣಿ   ನಾಮಪದ

பொருள் : ಮನುಷ್ಯರ ಬಾಯಿಯ ಮೂಲಕ ವ್ಯಕ್ತವಾಗುವ ಉತ್ತಮವಾದ ಶಬ್ದ ಅಥವಾ ಮಾತು

எடுத்துக்காட்டு : ಕೊಟ್ಟ ವಚನಕ್ಕೆ ತಪ್ಪದವರು ಬಹಳ ವಿರಳ.

ஒத்த சொற்கள் : ಮಾತು, ವಚನ, ಹೇಳಿಕೆ


பிற மொழிகளில் மொழிபெயர்ப்பு :

मनुष्य के मुख से निकलने वाला सार्थक शब्द।

ऐसा वचन बोलें जो दूसरों को अच्छा लगे।
इड़ा, बयन, बाणी, बानी, बोल, बोली, वचन, वाचा, वाणी

(language) communication by word of mouth.

His speech was garbled.
He uttered harsh language.
He recorded the spoken language of the streets.
language, oral communication, speech, speech communication, spoken communication, spoken language, voice communication

பொருள் : ಕೇವಲ ಒಂದು ಶಬ್ಧ

எடுத்துக்காட்டு : ಮಂತ್ರಿಯ ಹೇಳಿಕೆಯಿಂದ ರವಿಕೆ ಕೆಲಸ ದೊರೆಯಿತು.

ஒத்த சொற்கள் : ಮಾತು, ವಚನ, ವಾಕ್ಯ, ಹೇಳಿಕೆ

பொருள் : ಕೋಮಲವಾದ, ತೀಕ್ಷಣವಾದ, ಏರಿಕೆ-ಇಳಿಕೆ ಮೊದಲಾದವುಗಳಿಂದ ಕೂಡಿದ ಶಬ್ಧ ಅದು ಮನುಷ್ಯರ ಕಂಠದಿಂದ ಹೊರಬರುತ್ತದೆ

எடுத்துக்காட்டு : ಅವಳ ಸ್ವರ ತುಂಬಾ ಮಧುರವಾಗಿದೆ.

ஒத்த சொற்கள் : ಕಂಠ, ಧ್ವನಿ, ಭಾಷೆ, ಮಾತು, ಶಬ್ಧ, ಸ್ವರ


பிற மொழிகளில் மொழிபெயர்ப்பு :

कोमलता, तीव्रता, उतार-चढ़ाव आदि से युक्त वह शब्द जो प्राणियों के गले से आता है।

उसकी आवाज़ बहुत मीठी है।
आवाज, आवाज़, कंठ स्वर, गला, गुलू, बाँग, बांग, बोली, वाणी, सुर, स्वर

The sound made by the vibration of vocal folds modified by the resonance of the vocal tract.

A singer takes good care of his voice.
The giraffe cannot make any vocalizations.
phonation, vocalisation, vocalism, vocalization, voice, vox

பொருள் : ವಿದ್ಯೆ ಮತ್ತು ಭಾಷೆಗಳ ಅಧಿದೇವತೆ

எடுத்துக்காட்டு : ಸರಸ್ವತಿಯ ವಾಹನ ಹಂಸ.

ஒத்த சொற்கள் : ಅಕ್ಷರೇಶ್ವರೆ, ಕಾದಂಬರಿ, ಜ್ಞಾನಂಬ, ಜ್ಞಾನದೇವಿ, ಜ್ಞಾನಮಾತಾ, ಜ್ಞಾನಮಾತೆ, ಜ್ಞಾನಾಂಭೆ, ಜ್ಞಾನಾಪ್ರದಾಯಿನಿ, ಜ್ಞಾನೇಶ್ವರಿ, ಬ್ರಹ್ಮಾಣಿ, ಬ್ರಾಹ್ಮಿ, ಮಹಾಶುಕ್ಲೆ, ಮಹಾಶ್ವೇತಾ, ಮಹಾಶ್ವೇತೆ, ಮಿಮಲಾ, ವಾಗೀಶ್ವರಿ, ವಾಗೇಶ್ವರಿ, ವಾಗ್ದೇವಿ, ವಾಚರೂಪಿಣಿ, ವಾಣಿಪ್ರಧಾಯಿನಿ, ವಾಣೀಶ್ವರಿ, ವಿದ್ಯಾದೇವತೆ, ವಿದ್ಯಾದೇವಿ, ವಿದ್ಯಾಪ್ರದಾಯಿನಿ, ವಿದ್ಯಾಪ್ರಧಾಯಿನಿ, ವಿದ್ಯಾಮಾತ, ವಿದ್ಯಾಮಾತೆ, ವಿದ್ಯೇಶ್ವರಿ, ವಿಮಲೆ, ವೀಣಾಪಾಣಿ, ವೀಣಾವಾಧಿನಿ, ವೇದಾಗ್ರಣಿ, ಶಾರದಾ, ಶಾರದಾಂಬಾ, ಶಾರದಾಂಬೆ, ಶಾರದಾದೇವಿ, ಶಾರದಾಮಾತ, ಶಾರದಾಮಾತೆ, ಶಾರದೆ, ಶುಕ್ಲಾಂಭರಿ, ಶುಕ್ಷದೇವಿ, ಶುಕ್ಷಮಾತಾ, ಶುಕ್ಷಮಾತೆ, ಶ್ವೇತಾ, ಶ್ವೇತಾಂಭರಿ, ಶ್ವೇತೆ, ಸರಸ್ವತಿ, ಸರಸ್ವತಿದೇವಿ, ಸರಸ್ವತಿಮಾತಾ, ಸರಸ್ವತಿಮಾತೆ, ಹಂಸವಾಹಿನಿ


பிற மொழிகளில் மொழிபெயர்ப்பு :

Hindu goddess of learning and the arts.

sarasvati

பொருள் : ಮಾತನಾಡು ಅಥವಾ ಹೇಳುವಂತಹ ಶಕ್ತಿ

எடுத்துக்காட்டு : ಹಿಂದಿನಿ ಕಾಲದಲ್ಲಿ ಸತ್ಯವಂತ ಜನರುಗಳಿಗೆ ದೇವರ ವಾಣಿ ಕೇಳಿ ಬರುತ್ತಿತ್ತು ಎಂದು ಹೇಳುತ್ತಿದ್ದರು.

ஒத்த சொற்கள் : ನುಡಿ, ಮಾಡು, ವಚನ


பிற மொழிகளில் மொழிபெயர்ப்பு :

बोलने या बातचीत करने की शक्ति।

कहते हैं कि सात वर्ष के गूँगे विष्णु आरोड़ा को गुरु की कृपा से वाणी मिली।
वाचा, वाणी

Possession of the qualities (especially mental qualities) required to do something or get something done.

Danger heightened his powers of discrimination.
ability, power