பொருள் : ಯಾರೋ ಒಬ್ಬರ ಕೈ ಮುರಿದಿರುವುದು ಅಥವಾ ಕೆಲಸ ಮಾಡಲು ಯೋಗ್ಯವಾಗಿ ಇಲ್ಲದೆ ಇರುವುದು
எடுத்துக்காட்டு :
ಒಬ್ಬ ಅಂಗವಿಕಲ ಲೇಖನಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ.
ஒத்த சொற்கள் : ಅಂಗವಿಕಲ
பிற மொழிகளில் மொழிபெயர்ப்பு :
பொருள் : ಒಬ್ಬ ವ್ಯಕ್ತಿಯ ಯಾವುದೋ ಒಂದು ಅಂಗ ಸರಿಯಾಗಿ ಕೆಲಸ ಮಾಡದೆ ಇರುವುದು ಅಥವಾ ಸರಿಯಾಗಿ ಇಲ್ಲದೆ ಇರುವುದು
எடுத்துக்காட்டு :
ಇಲ್ಲಿ ಅಂಗವಿಕಲರಿಗೆ ಶಿಕ್ಷಣ ಕೊಡಲಾಗುವುದು.
ஒத்த சொற்கள் : ಅಂಗವಿಕಲ, ಅಂಗಹೀನ
பிற மொழிகளில் மொழிபெயர்ப்பு :
People collectively who are crippled or otherwise physically handicapped.
Technology to help the elderly and the disabled.பொருள் : ಶರೀರದ ಅಂಗವೊಂದು ಊನಗೊಂಡಿರುವಂತಹುದು
எடுத்துக்காட்டு :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
ஒத்த சொற்கள் : ಅಂಗವಿಕಲ, ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ
பிற மொழிகளில் மொழிபெயர்ப்பு :