பொருள் : ತಿಳಿದುಕೊಳ್ಳುವ ಕ್ರಿಯೆ
எடுத்துக்காட்டு :
ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.
ஒத்த சொற்கள் : ಅರಿ, ಅರಿತುಕೊಳ್ಳು, ತಿಳಿ, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ-ಮಾಡು, ವಿಚಾರಮಾಡು
பிற மொழிகளில் மொழிபெயர்ப்பு :
பொருள் : ಯಾವುದು ಸರಿ ಅಥವಾ ಏನನ್ನು ಮಾಡಬೇಕು ಎಂದು ಯಾರಿಗಾದರೂ ಹೇಳುವುದು
எடுத்துக்காட்டு :
ಗುರೂಜಿಯವರು ಮಕ್ಕಳಿಗೆ ಈ ವಿಷಯದ ಬಗ್ಗೆ ಸಲಹೆ ನೀಡುತ್ತಿದ್ದಾರೆ.
ஒத்த சொற்கள் : ಆಲೋಚನೆ ಮಾಡು, ಆಲೋಚಿಸು, ನಿರ್ಣಯಿಸು, ವಿಚಾರಿಸು, ಸಲಹೆ ಕೊಡು, ಸಲಹೆ ನೀಡು
பிற மொழிகளில் மொழிபெயர்ப்பு :
किसी को यह बताना कि क्या ठीक है या क्या होना चाहिए।
गुरुजी बच्चों को इस काम के बारे में परामर्श दे रहे हैं।பொருள் : ಯಾವುದೋ ಒಂದು ವಿಚಾರದ ಮೇಲೆ ಮನಸ್ಸಿನಲ್ಲೆ ವಿಚಾರ ಮಾಡು ಅಥವಾ ಬುದ್ಧಿಯನ್ನು ಉಪಯೋಗಿಸುವ ಪ್ರಕ್ರಿಯೆ
எடுத்துக்காட்டு :
ಈ ಪ್ರಶ್ನೆಗೆ ಉತ್ತರಿಸಲು ನಾನು ತುಂಬಾ ಯೋಚಿಸಿಚದೆ ಆದರೆ ಸಫಲತೆ ಕಾಣಲಿಲ್ಲ.
ஒத்த சொற்கள் : ಆಲೋಚಿಸು, ಯೋಚಿಸು
பிற மொழிகளில் மொழிபெயர்ப்பு :
किसी विषय पर मन में कुछ विचार करना या दिमाग़ का उपयोग करना।
इस प्रश्न को हल करने के लिए मैंने बहुत सोचा, किन्तु सफलता नहीं मिली