பொருள் : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು
எடுத்துக்காட்டு :
ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.
ஒத்த சொற்கள் : ಅಚ್ಚರಿ, ಆಶ್ಚರ್ಯ, ಬೆರಗು, ವಿಲಕ್ಷಣ, ವಿಸ್ಮಯ
பிற மொழிகளில் மொழிபெயர்ப்பு :
मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।
आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।The astonishment you feel when something totally unexpected happens to you.
surpriseபொருள் : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು
எடுத்துக்காட்டு :
ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.
ஒத்த சொற்கள் : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ
பிற மொழிகளில் மொழிபெயர்ப்பு :
பொருள் : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು
எடுத்துக்காட்டு :
ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.
ஒத்த சொற்கள் : ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣದಂತ, ವಿಲಕ್ಷಣದಂತಹ
பிற மொழிகளில் மொழிபெயர்ப்பு :
जो विशेष लक्षण से युक्त हो।
मत्स्यनारी एक विलक्षण जीव है।Strikingly strange or unusual.
An exotic hair style.