பொருள் : ಹಿಂದೂಗಳು ಒಬ್ಬ ದೇವನು ಸೃಷ್ಟಿಯನ್ನು ನಿರ್ಮಿಸಿದ್ದಾರೆಂದು ನಂಬಿರುವರು
எடுத்துக்காட்டு :
ನಾರದ ಬ್ರಹ್ಮನ ವರ ಪುತ್ರ.
ஒத்த சொற்கள் : ಅಂಬುಜೋದ್ಭವ, ಅಂಬುರುಹಾಸನ, ಅಜ, ಅನಂತ, ಅರವಿಂದಯೋನಿ, ಅಷ್ಟಕರ್ಣ, ಆತ್ಮ-ಯೋನಿ, ಆತ್ಮಭೂ, ಆತ್ಮಸಮುದ್ಭವ, ಆದ್ಯಕವಿ, ಆರೋನಿಜ, ಜಗತ್ ಯೋನಿ, ಜಗದ್ದಾತ, ದಾತ, ದ್ರುಹಿಣ, ಧಾತೃ, ಪರಬ್ರಹ್ಮ, ಪರಮೇಷ್ಟ, ಪಿತಾಮಹ, ಪ್ರಜಾಪತಿ, ಬ್ರಹ್ಮ, ಬ್ರಹ್ಮದೇವ, ಮಂಜುಪಾಣಿ, ವಸುನೀತ, ವಿಧು, ವಿರಿಚನ್ನ, ವೇದ, ವೇದೀಶ, ವೇದೇಶ್ವರ, ಶಂಭು, ಶತದಕಾಸನ, ಶಾಂತನಾಂದ, ಸಲೀಲ ಯೋನಿ, ಸಲೀಲ-ಯೋನಿ, ಸಲೀಲಯೋನಿ, ಸೃಷ್ಟಿಕರ್ತ, ಸ್ಥಿರ, ಸ್ವಾರಾಜ್ಯಂ ಸಂಸಧಿರೋಡ, ಹಂಸರೂಢ, ಹಂಸವಾಹನ, ಹಿರಣ್ಯಗರ್ಭ, ಹೆಮಕುಕ್ಷಿ, ಹೇಮಾಂಗ, ಹೇಮಾಂಗ ಹೊಂಬಸಿರ ಸ್ವಯಂಭೂ
பிற மொழிகளில் மொழிபெயர்ப்பு :
हिन्दुओं के एक देवता जो सृष्टि के सृजक माने जाते हैं।
नारद ब्रह्मा के वरद पुत्र हैं।The Creator. One of the three major deities in the later Hindu pantheon.
brahmaபொருள் : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ
எடுத்துக்காட்டு :
ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.
ஒத்த சொற்கள் : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ
பிற மொழிகளில் மொழிபெயர்ப்பு :
A man of such superior qualities that he seems like a deity to other people.
He was a god among men.பொருள் : ಧರ್ಮ ಗ್ರಂಥಗಳ ಪ್ರಕಾರ ಅವರು ಶೇಷ್ಠ ಸತ್ಯ ಸೃಷ್ಟಿಯಲ್ಲಿ ಗೌರವಸಲು ಪಡುವರು
எடுத்துக்காட்டு :
ಈಶ್ವರನು ಸರ್ವವ್ಯಾಪಿ ಈಶ್ವರನೇ ನಮ್ಮೆಲ್ಲರ ರಕ್ಷಕ
ஒத்த சொற்கள் : ಅಖಿಲೇಶ್ವರ, ಅಶರೀರ, ಆಧಿ ಪುರುಷ, ಆಧಿ-ಪುರುಷ, ಆಧಿಕರ್ತ, ಆಧಿಪುರುಷ, ಕರ್ತ, ಚಿಂತಾಮಣಿ, ಜಗದೀಶ, ಜಗನ್ನಾಥ, ತ್ರಿಲೋಕನಾಥ, ತ್ರಿಲೋಕಪತಿ, ತ್ರಿಲೋಕೇಶ, ದೀನ ಬಂಧು, ದೀನ-ಬಂಧು, ದೀನಬಂಧು, ಪರಮಪಿತ, ಪರಮಾತ್ಮ, ಪರಮಾನಂದ, ಪ್ರಧಾನ ಆತ್ಮ, ಪ್ರಧಾನಾತ್ಮ, ಮುಖ್ಯ ಆತ್ಮ, ವಾಸು, ವಿಶ್ವನಾಥ, ವಿಶ್ವಪತಿ, ಸದ್ ಗುರು
பிற மொழிகளில் மொழிபெயர்ப்பு :
धर्मग्रंथों द्वारा मान्य वह सर्वोच्च सत्ता जिसे सृष्टि का स्वामी माना जाता है।
ईश्वर सर्वव्यापी है।The supernatural being conceived as the perfect and omnipotent and omniscient originator and ruler of the universe. The object of worship in monotheistic religions.
god, supreme being