பொருள் : ಹಾನಿಕಾರಕ ಅಥವಾ ವಿನಾಶ ಉಂಟಾಗುವ ಅವಸ್ಥೆ, ಗುಣ ಅಥವಾ ಭಾವ
எடுத்துக்காட்டு :
ಕೆಲವು ವಸ್ತುಗಳ ಹಾನಿಕಾರಕವೆಂದು ಪ್ರಮಾಣಿಕರಿಸಿದರೂ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ.
ஒத்த சொற்கள் : ಹಾನಿಕಾರಕ
பிற மொழிகளில் மொழிபெயர்ப்பு :
हानिकारक या घालक होने की अवस्था, गुण या भाव।
कुछ उत्पादों की हानिकारकता प्रमाणित होने के बाद भी वे बाजार में बिकते हैं।பொருள் : ಯಾವ ವಸ್ತು ದ್ವಂಸವನ್ನು ಮಾಡುತ್ತದೆಯೋ
எடுத்துக்காட்டு :
ಸಿಡಿಮದ್ದು ಒಂದು ವಿನಾಶಕಾರಿ ವಸ್ತುವೆ ಸರಿ.
பிற மொழிகளில் மொழிபெயர்ப்பு :
பொருள் : ಕ್ರಮೇಣ ನಾಶವಾಗುವಿಕೆಯನ್ನು ಸೂಚಿಸುವುದು
எடுத்துக்காட்டு :
ಕಾಡು ನಾಶವಾಗುತ್ತಿರುವುದರಿಂದ ಪ್ರಾಣಿ ಪಕ್ಷಿಗಳು ಅವನತಿಯತ್ತ ಸಾಗುತ್ತಿವೆ.
ஒத்த சொற்கள் : ಅವನತಿಕಾರಿ, ಅವನತಿಕಾರಿಯಾದ, ಅವನತಿಕಾರಿಯಾದಂತ, ಅವನತಿಕಾರಿಯಾದಂತಹ, ಅವನತಿಯತ್ತ, ಪತನಕಾರಿ, ಪತನಕಾರಿಯಾದ, ಪತನಕಾರಿಯಾದಂತ, ಪತನಕಾರಿಯಾದಂತಹ, ಪತನದತ್ತ, ವಿನಾಶಕಾರಿಯಾದ, ವಿನಾಶಕಾರಿಯಾದಂತ, ವಿನಾಶಕಾರಿಯಾದಂತಹ
பிற மொழிகளில் மொழிபெயர்ப்பு :
जिससे अवनति हो या जो अवनति करे।
सरकार की नई योजनाएँ समाज के लिए अवनतिकारी साबित हुईं।