பொருள் : ಯಾವುದೇ ಸಾಮಾನು ಅಥವಾ ಸಂಗತಿಯನ್ನು ಕೊಡುವ ಮತ್ತು ತೆಗೆದುಕೊಳ್ಳುವ ಕ್ರಿಯೆ
எடுத்துக்காட்டு :
ನನ್ನ ಬಳಿ ಇರುವ ಸಾಮಾನುಗಳನ್ನು ಗೆಳೆಯನಿಗೆ ಕೊಟ್ಟು ಅವನ ಬಳಿ ಇರುವ ಸಾಮಾನನ್ನು ವಿನಿಮಯ ಮಾಡಿಕೊಂಡೆ.
ஒத்த சொற்கள் : ಅದಲು ಬದಲು, ಕೊಡು ಕೊಳುವಿಕೆ
பிற மொழிகளில் மொழிபெயர்ப்பு :
The act of giving something in return for something received.
Deductible losses on sales or exchanges of property are allowable.பொருள் : ಒಂದು ಪ್ರಕ್ರಿಯೆಯ ಅನುಸಾರವಾಗಿ ಬೇರೆ ಬೇರೆ ದೇಶದ ನಾಣ್ಯಗಳ ಅಪೇಕ್ಷಿತ ಮೌಲ್ಯ ಸ್ಥಿರವಾಗಿದ್ದು ಮತ್ತು ಅದರ ಅನುಸಾರವಾಗಿ ಪರಸ್ಪರ ಕೊಟ್ಟು-ತೆಗೆದುಕೊಳ್ಳುವುದನ್ನು ಮಾಡುವರು
எடுத்துக்காட்டு :
ವಿನಿಮಯದ ಕಾರಣದಿಂದ ಪ್ರತಿದಿನ ರೂಪಾಯಿಯ ಬೆಲೆಯಲ್ಲಿ ಏರಿಕೆ-ಇಳಿಕೆ ಆಗುತ್ತಿರುವುದು
பொருள் : ಒಂದು ಪದಾರ್ಥಕ್ಕೆ ಬದಲಾಗಿ ಮತ್ತೊಂದನ್ನು ಪದಾರ್ಥವನ್ನು ಕೊಡುವ ಅಥವಾ ವಸ್ತುಗಳನ್ನು ಕೊಡು-ಕೊಳ್ಳುವಿಕೆ
எடுத்துக்காட்டு :
ರಾಮನು ವಿನಿಮಯದ ವ್ಯಾಪಾರವನ್ನು ಮಾಡುತ್ತಾನೆ.
ஒத்த சொற்கள் : ಅದಲು ಬದಲು ವ್ಯಾಪಾರ, ಅದಲು-ಬದಲು ವ್ಯಾಪಾರ, ಕೊಡು ಕೊಳ್ಳುವ ವ್ಯಾಪಾರ, ಕೊಡು ಕೊಳ್ಳುವಿಕೆ, ಕೊಡು-ಕೊಳ್ಳುವ-ವ್ಯಾಪಾರ, ವಿನಿಮಯ ವ್ಯಾಪಾರ, ವಿನಿಮಯ-ವ್ಯಾಪಾರ
பிற மொழிகளில் மொழிபெயர்ப்பு :
ऐसा व्यापार जिसमें एक वस्तु के बदले दूसरी वस्तु दी जाती है या वस्तुओं का लेन-देन किया जाता है।
राम विनिमय व्यापार करता है।Buying or selling securities or commodities.
tradingபொருள் : ಒಂದು ಪ್ರಕ್ರಿಯೆಯ ಅನುಸಾರವಾಗಿ ಬೇರೆ ಪಕ್ಷದವರು ಅಥವಾ ದೇಶದವರು ಕೊಟ್ಟು-ತೆಗೆದುಕೊಳುವ ವ್ಯವಹಾರ ಮತ್ತು ವಿನಿಮಯ ಪತ್ರದ ಅನುಸಾರವಾಗಿ ನಡೆಯುವುದು
எடுத்துக்காட்டு :
ಭಾರತ ಹಲವಾರು ದೇಶಗಳು ಜತೆ ವಿನಿಮಯಮಾಡಿಕೊಂಡಿದೆ.
பிற மொழிகளில் மொழிபெயர்ப்பு :
वह प्रक्रिया जिसके अनुसार भिन्न-भिन्न पक्षों या देशों का लेन-देन विनिमय-पत्रों के अनुसार होता है।
भारत का कई देशों के साथ विनिमय होता है।Reciprocal transfer of equivalent sums of money (especially the currencies of different countries).
He earns his living from the interchange of currency.பொருள் : ಒಂದನ್ನು ಬಿಟ್ಟು ಅದರ ಜಾಗದಲ್ಲಿ ಇನ್ನೊಂದನ್ನು ಸ್ವೀಕರಿಸುವ ಕ್ರಿಯೆ
எடுத்துக்காட்டு :
ಮಾರಾಟವಾದ ವಸ್ತುಗಳನ್ನು ಬದಲಾವಣೆ ಮಾಡಲಾಗುವುದಿಲ್ಲ.
ஒத்த சொற்கள் : ಅದಲು-ಬದಲು, ಪರಿವರ್ತನೆ, ಬದಲಾವಣೆ, ಮಾರ್ಪಾಟು
பிற மொழிகளில் மொழிபெயர்ப்பு :
The act of changing one thing for another thing.
Adam was promised immortality in exchange for his disobedience.பொருள் : ವಿನಿಮಯವಾದಂತಹ
எடுத்துக்காட்டு :
ಅಂಗಡಿಯವನ್ನು ವಿನಿಮಯವಾದ ವಸ್ತುಗಳ ಪಟ್ಟಿಯನ್ನು ಮಾಡುತ್ತಿದ್ದಾನೆ.
ஒத்த சொற்கள் : ಅದಲು ಬದಲಾದ, ಅದಲು ಬದಲಾದಂತ, ಅದಲು ಬದಲಾದಂತಹ, ಬದಲಾದ, ಬದಲಾದಂತ, ಬದಲಾದಂತಹ, ವಿನಿಮಯವಾದ, ವಿನಿಮಯವಾದಂತ, ವಿನಿಮಯವಾದಂತಹ
பிற மொழிகளில் மொழிபெயர்ப்பு :
Changed for (replaced by) something different.
exchanged