பொருள் : ಅಪಾಯವನ್ನು ತರಬಹುದಾದ ತೊಂದರೆಗೆ ಸಿಕ್ಕಿಸಬಹುದಾದ ಯಾವುದೇ ಕೆಲಸ ಅಥವಾ ಸಂಗತಿ
எடுத்துக்காட்டு :
ಹಾವನ್ನು ಸಾಕುವುದು ತುಂಬಾ ಅಪಾಯಕಾರಿ ಕೆಲಸ.
ஒத்த சொற்கள் : ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ವಿಪತ್ಕಾರಿ, ವಿಪತ್ಕಾರಿಯಾದ
பிற மொழிகளில் மொழிபெயர்ப்பு :